ವಿವಿಧ ಇಂಜಿನಿಯರಿಂಗ್‌ ಪದವೀಧರರಿಗೆ ಸೆರಾಮಿಕ್‌ ಸಂಸ್ಥೆಯಿಂದ ಅರ್ಜಿ ಆಹ್ವಾನ

ಕೌನ್ಸಿಲ್​ ಆಫ್​ ಸೈಂಟಿಫಿಕ್​ ಆ್ಯಂಡ್​ ಇಂಡಸ್ಟ್ರಿಯಲ್​ ರಿಸರ್ಚ್​ (ಸಿಎಸ್​ಐಆರ್​) ಅಧೀನದಲ್ಲಿ ಕಾರ್ಯನಿರ್ವಹಿಸುವ ಕೋಲ್ಕತಾದ ಸೆಂಟ್ರಲ್​ ಗ್ಲಾಸ್​ ಆ್ಯಂಡ್​ ಸೆರಾಮಿಕ್​ ರಿಸರ್ಚ್​ ಇನ್​ಸ್ಟಿಟ್ಯೂಟ್​ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು ಹುದ್ದೆಗಳು: 16 ಸಿಜಿಸಿಐಆರ್​ನಲ್ಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ತಮ್ಮ ವಿವರಗಳನ್ನು ಟೈಪ್​ ಮಾಡಿ ಕಳುಹಿಸಬೇಕು. ಕೈಬರಹದ ಸ್ವವಿವರಗಳಿಗೆ ಮಾನ್ಯತೆ ಇಲ್ಲ. ಅಭ್ಯರ್ಥಿಗಳು ಮೇಲ್​ ಐಡಿ [email protected] ಗೆ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು ಎಂದು ಸೂಚಿಸಲಾಗಿದೆ. ಈ ಹುದ್ದೆಗಳು ಪ್ರಾಜೆಕ್ಟ್​ ಆಧಾರಿತವಾಗಿದ್ದು, ಯೋಜನೆಗಳು … Continue reading ವಿವಿಧ ಇಂಜಿನಿಯರಿಂಗ್‌ ಪದವೀಧರರಿಗೆ ಸೆರಾಮಿಕ್‌ ಸಂಸ್ಥೆಯಿಂದ ಅರ್ಜಿ ಆಹ್ವಾನ