ಡಿಜಿಟಲ್ ಶಿಕ್ಷಣ ಸಂಸ್ಥೆಯಲ್ಲಿ 433 ಹುದ್ದೆಗಳು ಖಾಲಿ- ಎಸ್​ಎಸ್​ಎಲ್​ಸಿಯಾದವರಿಗೂ ಅವಕಾಶ

ಡಿಜಿಟಲ್ ಎಜುಕೇಷನ್ ಆ್ಯಂಡ್ ಎಂಪ್ಲಾಯ್‍ಮೆಂಟ್ ಡೆವಲಪ್‍ಮೆಂಟ್‍ನಲ್ಲಿ (ಐಡಿಇಇಡಿ) ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿ ಅಧಿಸೂಚನೆ ಹೊರಡಿಸಲಾಗಿದೆ. ಒಟ್ಟು ಸ್ಥಾನಗಳು: 433 ಒಬ್ಬ ಅಭ್ಯರ್ಥಿ ಒಂದಕ್ಕಿಂತ ಹೆಚ್ಚು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, 433 ಹುದ್ದೆಗಳಲ್ಲಿ ಸಾಮಾನ್ಯವರ್ಗದ ಅಭ್ಯರ್ಥಿಗೆ 217 ಸ್ಥಾನ, ಆರ್ಥಿಕವಾಗಿ ದುರ್ಬಲವಾಗಿರುವ ಅಭ್ಯರ್ಥಿಗಳಿಗೆ 39, ಎಸ್ಸಿಗೆ 46, ಎಸ್ಟಿಗೆ 20 ಇತರ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 111 ಸ್ಥಾನಗಳನ್ನು ಮೀಸಲಿರಿಸಲಾಗಿದೆ. ಅಭ್ಯರ್ಥಿಗಳು ಸಂಸ್ಥೆಯೊಂದಿಗೆ ಅಪ್ರೆಂಟಿಸ್ ಅಗ್ರಿಮೆಂಟ್‍ಗೆ ಸಹಿ ಹಾಕಬೇಕಿದೆ. ಹುದ್ದೆ, ಸಂಖ್ಯೆ … Continue reading ಡಿಜಿಟಲ್ ಶಿಕ್ಷಣ ಸಂಸ್ಥೆಯಲ್ಲಿ 433 ಹುದ್ದೆಗಳು ಖಾಲಿ- ಎಸ್​ಎಸ್​ಎಲ್​ಸಿಯಾದವರಿಗೂ ಅವಕಾಶ