ಡಿಪ್ಲೋಮಾ, ಐಟಿಐ ಪದವೀಧರರಿಗೆ ದೇಶಾದ್ಯಂತ ಹಲವು ಹುದ್ದೆಗಳು ಖಾಲಿ

ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್‍ನ (ಐಒಸಿಎಲ್) ವಿವಿಧ ಪ್ರಾದೇಶಿಕ ಕಚೇರಿಗಳ ಪೈಪ್‍ಲೈನ್ ವಿಭಾಗಗಳ 47  ಟೆಕ್ನಿಕಲ್ ಅಟೆಂಡೆಂಟ್ ಮತ್ತು ಇಂಜಿನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುತ್ತಿದೆ. ತಮಿಳುನಾಡು, ಆಂಧ್ರಪ್ರದೇಶ, ಪಶ್ಚಿಮ ಬಂಗಾಳ, ಉತ್ತರಪ್ರದೇಶ, ಅಸ್ಸಾಂ, ಬಿಹಾರ್, ಜಾರ್ಖಂಡ್, ಹರಿಯಾಣ, ಪಂಜಾಬ್, ಹಿಮಾಚಲಪ್ರದೇಶ, ಛತ್ತೀಸ್‍ಗಢ, ಒಡಿಶಾ, ಗುಜರಾತ್ ಹಾಗೂ ರಾಜಸ್ಥಾನಗಳ ಪ್ರಾದೇಶಿಕ ಕಚೇರಿಗಳಲ್ಲಿ ಉದ್ಯೋಗಾವಕಾಗಳಿವೆ. ಈ ಸ್ಥಳಗಳಲ್ಲಿ ಕೆಲಸ ಮಾಡಲು ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಸಾಮಾನ್ಯವರ್ಗದ ಅಭ್ಯರ್ಥಿಗಳಿಗೆ 31, ಎಸ್ಸಿಗೆ 7, ಎಸ್‍ಟಿಗೆ 4, ಇತರ … Continue reading ಡಿಪ್ಲೋಮಾ, ಐಟಿಐ ಪದವೀಧರರಿಗೆ ದೇಶಾದ್ಯಂತ ಹಲವು ಹುದ್ದೆಗಳು ಖಾಲಿ