ಡಿಪ್ಲೋಮಾ, ಹಿಂದಿ- ಇಂಗ್ಲಿಷ್​ನಲ್ಲಿ ಸ್ನಾತಕ ಪದವೀಧರರಿಗೆ ಭರ್ಜರಿ ಅವಕಾಶ: ರೈಲ್ವೆಯಲ್ಲಿ ಅರ್ಜಿ ಆಹ್ವಾನ

ದಕ್ಷಿಣ ಮಧ್ಯ ರೈಲ್ವೆಯಲ್ಲಿ (ಸೌತ್ ಸೆಂಟ್ರಲ್) ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಆನ್‍ಲೈನ್ ಅರ್ಜಿ ಸಲ್ಲಿಸತಕ್ಕದ್ದು. ಒಟ್ಟು ಹುದ್ದೆಗಳು: 96 ತೆಲಂಗಾಣದ ಸಿಕಂದರಾಬಾದ್‍ನಲ್ಲಿರುವ ದಕ್ಷಿಣ ಮಧ್ಯ ರೈಲ್ವೆಯ ಇಂಜಿನಿಯರಿಂಗ್, ಸಿಬ್ಬಂದಿ ವಿಭಾಗದಲ್ಲಿ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಆನ್‍ಲೈನ್ ಅರ್ಜಿ ಸಲ್ಲಿಸಿದರೆ ಸಾಕು. ಯಾವುದೇ ಪ್ರಿಂಟ್‍ಔಟ್ ಕಳುಹಿಸುವ ಅಗತ್ಯ ಇಲ್ಲ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಹುದ್ದೆ ವಿವರ * ಜೂನಿಯರ್ ಇಂಜಿನಿಯರ್ (ಟ್ರ್ಯಾಕ್ ಮಷಿನ್)- 50 ಮೆಕ್ಯಾನಿಕಲ್/ ಪ್ರೊಡಕ್ಷನ್/ ಆಟೋಮೊಬೈಲ್/ ಎಲೆಕ್ಟ್ರಿಕಲ್/ ಎಲೆಕ್ಟ್ರಾನಿಕ್ಸ್/ … Continue reading ಡಿಪ್ಲೋಮಾ, ಹಿಂದಿ- ಇಂಗ್ಲಿಷ್​ನಲ್ಲಿ ಸ್ನಾತಕ ಪದವೀಧರರಿಗೆ ಭರ್ಜರಿ ಅವಕಾಶ: ರೈಲ್ವೆಯಲ್ಲಿ ಅರ್ಜಿ ಆಹ್ವಾನ