ಇಂಜಿನಿಯರಿಂಗ್ ಪದವೀಧರರಿಗೆ ಭರ್ಜರಿ ಅವಕಾಶ

ಭಾರತೀಯ ಸೇನೆಯಿಂದ ಇಂಜಿನಿಯರಿಂಗ್​ ಪದವೀಧರರಾಗಿರುವ ಅವಿವಾಹಿತ ಮಹಿಳಾ ಹಾಗೂ ಪುರುಷ ಅಭ್ಯರ್ಥಿಗಳಿಂದ ಮತ್ತು ರಕ್ಷಣಾ ಸಿಬ್ಬಂದಿಯ ವಿಧವಾ ಅಭ್ಯರ್ಥಿಗಳಿಂದ ಶಾರ್ಟ್​ ಸವಿರ್ಸ್​ ಕಮಿಷನ್​ (ಎಸ್​ಎಸ್​ಸಿ) ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು ಸ್ಥಾನಗಳು: 189 ಎಸ್​ಎಸ್​ಸಿ ಅಧಿಕಾರಿ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಚೆನ್ನೈನ ಆಫೀಸರ್ಸ್​ ಟ್ರೇನಿಂಗ್‌​ ಅಕಾಡೆಮಿಯಲ್ಲಿ (ಒಟಿಎ) ತರಬೇತಿ ನೀಡಲಾಗುವುದು. 189 ಸ್ಥಾನಗಳಲ್ಲಿ ಪುರುಷ ಅಭ್ಯರ್ಥಿಗೆ 175 ಸ್ಥಾನ, ಮಹಿಳಾ ಅಭ್ಯರ್ಥಿಗೆ 14 ಸ್ಥಾನ ಮೀಸಲಿರಿಸಲಾಗಿದೆ. ಇಂಡಿಯನ್​ ಮಿಲಿಟರಿ ಅಕಾಡೆಮಿಯಲ್ಲಿ ನೀಡಲಾಗುವ ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸುವ … Continue reading ಇಂಜಿನಿಯರಿಂಗ್ ಪದವೀಧರರಿಗೆ ಭರ್ಜರಿ ಅವಕಾಶ