ವಿವಿಧ ವಿಷಯಗಳಲ್ಲಿ ಇಂಜಿನಿಯರಿಂಗ್​ ಮುಗಿಸಿರುವಿರಾ? ನಿಮಗಾಗಿ ಕಾದಿವೆ 120 ಹುದ್ದೆಗಳು

ಎನ್‍ಬಿಸಿಸಿ (ಇಂಡಿಯಾ) ಎಂದೇ ಖ್ಯಾತಿ ಪಡೆದಿರುವ ನ್ಯಾಷನಲ್ ಬಿಲ್ಡಿಂಗ್ಸ್ ಕನ್‍ಸ್ಟ್ರಕ್ಷನ್ ಕಾರ್ಪೋರೇಷನ್ ಲಿಮಿಟೆಡ್ ನವರತ್ನ ಸಂಸ್ಥೆಗಳಲ್ಲಿ ಒಂದಾಗಿದೆ. ಭಾರತ ಹಾಗೂ ಜಾಗತಿಕ ಮಟ್ಟದಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಹಲವು ವಿಸ್ತರಣಾ ಕಾರ್ಯಗಳಲ್ಲಿ ತೊಡಗಿದ್ದು, ಅರ್ಹ ಹಾಗೂ ಪ್ರತಿಭಾವಂತ ಅಭ್ಯರ್ಥಿಗಳಿಗೆ ಶೋಧ ನಡೆಸಿದೆ. ಒಟ್ಟು ಹುದ್ದೆಗಳು: 120 ಎನ್‍ಬಿಸಿಸಿ ಸಂಸ್ಥೆಯನ್ನು ದೇಶ ಹಾಗೂ ವಿದೇಶದಲ್ಲಿ ಬೆಳೆಸಬಲ್ಲ ಅಭ್ಯರ್ಥಿಗಳು ಆನ್‍ಲೈನ್ ಅರ್ಜಿ ಸಲ್ಲಿಸಬಹುದು. ಆಯ್ಕೆಯಾದ ಅಭ್ಯರ್ಥಿಗಳನ್ನು ದೇಶದ ಯಾವುದೇ ಭಾಗಕ್ಕೆ ಬೇಕಾದರೂ ನೇಮಕ ಮಾಡಬಹುದು ಎಂದು ಸಂಸ್ಥೆ ತಿಳಿಸಿದೆ. 120 ಹುದ್ದೆಗಳಲ್ಲಿ … Continue reading ವಿವಿಧ ವಿಷಯಗಳಲ್ಲಿ ಇಂಜಿನಿಯರಿಂಗ್​ ಮುಗಿಸಿರುವಿರಾ? ನಿಮಗಾಗಿ ಕಾದಿವೆ 120 ಹುದ್ದೆಗಳು