ವಿವಿಧ ಪದವೀಧರರಿಗೆ ಎಣ್ಣೆಬೀಜ ಬೆಳೆಗಾರರ ಸಹಕಾರಿ ಸಂಘಕ್ಕೆ ಆಹ್ವಾನ: ₹70 ಸಾವಿರದವರೆಗೂ ವೇತನ

ಹುಬ್ಬಳ್ಳಿಯ ಪ್ರಾದೇಶಿಕ ಎಣ್ಣೇಬೀಜ ಬೆಳೆಗಾರರ ಸಹಕಾರಿ ಸಂಘಗಳ ಒಕ್ಕೂಟ ನಿಯಮಿತದಲ್ಲಿ ವಿವಿಧ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುತ್ತಿದೆ ಎಂದು ಅಧಿಸೂಚನೆ ಹೊರಡಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಒಟ್ಟು ಹುದ್ದೆಗಳು: 15 ಒಕ್ಕೂಟದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ನೀಡಿರುವ ಅರ್ಜಿ ನಮೂನೆಯನ್ನು ಗಣಕಯಂತ್ರದಿಂದ ಬೆರಳಚ್ಚು ಮಾಡಿದ ಅರ್ಜಿಯನ್ನು ಪೂರ್ಣ ಭರ್ತಿಮಾಡಿ ಸಲ್ಲಿಸಬೇಕು ಎಂದು ಸೂಚಿಸಲಾಗಿದೆ. ಒಂದಕ್ಕಿಂತ ಹೆಚ್ಚು ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪ್ರತಿ ಹುದ್ದೆಗೆ ಪ್ರತ್ಯೇಕ ಅರ್ಜಿ ಹಾಗೂ ಶುಲ್ಕ ಪಾವತಿಸಬೇಕು. … Continue reading ವಿವಿಧ ಪದವೀಧರರಿಗೆ ಎಣ್ಣೆಬೀಜ ಬೆಳೆಗಾರರ ಸಹಕಾರಿ ಸಂಘಕ್ಕೆ ಆಹ್ವಾನ: ₹70 ಸಾವಿರದವರೆಗೂ ವೇತನ