ಫುಡ್ ಕಾರ್ಪೋರೇಷನ್​ನಲ್ಲಿ ವಿವಿಧ ಉದ್ಯೋಗಾವಕಾಶ- ₹1.80 ಲಕ್ಷದವರೆಗೂ ಮಾಸಿಕ ಸಂಬಳ

ರಾಷ್ಟ್ರದ ಆಹಾರ ಸುರಕ್ಷತೆಯನ್ನು ಖಾತರಿಪಡಿಸುವ ಅತಿದೊಡ್ಡ ಸಾರ್ವಜನಿಕ ವಲಯದ ಉದ್ಯಮಗಳಲ್ಲಿ ಒಂದಾಗಿರುವ ಫುಡ್ ಕಾರ್ಪೋರೇಷನ್​ ಆಫ್​ ಇಂಡಿಯಾ (ಎಫ್​ಸಿಐ)ಯಲ್ಲಿ ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಮತ್ತು ಮೆಡಿಕಲ್ ಆಫೀಸರ್ ಹುದ್ದೆಗೆ ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು ಹುದ್ದೆಗಳು: 89 ದೇಶಾದ್ಯಂತ ಇರುವ ಎïಸಿಎ ಕಚೇರಿಗಳಿಗೆ ಈ ನೇಮಕಾತಿ ನಡೆಯುತ್ತಿದ್ದು, ಹುದ್ದೆಗಳಲ್ಲಿ ಬ್ಯಾಕ್‍ಲಾಗ್ ನೇಮಕಾತಿಯೂ ಸೇರಿದೆ. 89 ಹುದ್ದೆಗಳಲ್ಲಿ ಸಾಮಾನ್ಯವರ್ಗದ ಅಭ್ಯರ್ಥಿಗಳಿಗೆ 43 ಸ್ಥಾನ, ಎಸ್ಸಿಗೆ 14, ಎಸ್ಟಿಗೆ 6, ಇತರ ಹಿಂದುಳಿದ ವರ್ಗಕ್ಕೆ 17, ಆರ್ಥಿಕವಾಗಿ ದುರ್ಬಲವಾಗಿರುವ ಅಭ್ಯರ್ಥಿಗಳಿಗೆ … Continue reading ಫುಡ್ ಕಾರ್ಪೋರೇಷನ್​ನಲ್ಲಿ ವಿವಿಧ ಉದ್ಯೋಗಾವಕಾಶ- ₹1.80 ಲಕ್ಷದವರೆಗೂ ಮಾಸಿಕ ಸಂಬಳ