ಎಚ್​ಎಂಟಿಗೆ ಬೇಕಾಗಿದ್ದಾರೆ ಪ್ರತಿಭಾನ್ವಿತರು: ವಿವಿಧ ಹುದ್ದೆಗಳಿಗೆ ಆಹ್ವಾನ- ಬೆಂಗಳೂರಿನಲ್ಲಿ ಕೆಲಸ

ಎಚ್​ಎಂಟಿ ಮಷಿನ್​ ಟೂಲ್ಸ್​ ಲಿಮಿಟೆಡ್​ ಭಾರತದಾದ್ಯಂತ ಕಾರ್ಯಕ್ಷೇತ್ರ ಹೊಂದಿದ್ದು, ಪ್ರಸ್ತುತ ಬೆಂಗಳೂರಿನ ಜಾಲಹಳ್ಳಿಯಲ್ಲಿರುವ ಎಚ್​ಎಂಟಿ ಮಷಿನ್​ ಟೂಲ್ಸ್​ ಲಿಮಿಟೆಡ್​ನ ಎಂಬಿಎಕ್ಸ್​ ಯುನಿಟ್​ನಲ್ಲಿ ಖಾಲಿ ಇರುವ ಕಂಪನಿ ಟ್ರೇನಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿ ಅಧಿಸೂಚನೆ ಹೊರಡಿಸಿದೆ. ಒಟ್ಟು ಹುದ್ದೆಗಳು: 12 ಎಚ್​ಎಂಟಿಯಲ್ಲಿ ಮಷಿನಿಸ್ಟ್​, ಫಿಟ್ಟರ್​, ಎಲೆಕ್ಟ್ರಿಷಿಯನ್​ ಹುದ್ದೆಗಳಿಗೆ ಕಂಪನಿ ಟ್ರೇನಿಗಳಾಗಿ ನೇಮಕ ಮಾಡಿಕೊಳ್ಳಲಾಗುತ್ತಿದೆ. ಹುದ್ದೆಗಳಲ್ಲಿ ಸರ್ಕಾರದ ನಿಯಮದನ್ವಯ ಮೀಸಲಾತಿ ಅಭ್ಯರ್ಥಿಗಳಿಗೆ ಸ್ಥಾನ ಮೀಸಲಿರಿಸಲಾಗಿದೆ. ಈ ಹುದ್ದೆಗಳು 3 ವರ್ಷದ ಒಪ್ಪಂದಕ್ಕೆ ಒಳಪಟ್ಟಿದ್ದು, ನಂತರ ಅಭ್ಯರ್ಥಿಯ ಕಾರ್ಯಕ್ಷಮತೆ … Continue reading ಎಚ್​ಎಂಟಿಗೆ ಬೇಕಾಗಿದ್ದಾರೆ ಪ್ರತಿಭಾನ್ವಿತರು: ವಿವಿಧ ಹುದ್ದೆಗಳಿಗೆ ಆಹ್ವಾನ- ಬೆಂಗಳೂರಿನಲ್ಲಿ ಕೆಲಸ