ಪಿಯುಸಿ ಪಾಸ್​ ಆಗಿರುವಿರಾ? ಹಾಗಿದ್ದರೆ ಬೆಂಗಳೂರಿನಲ್ಲಿ ಐಸಿಎಂಆರ್​ನಲ್ಲಿವೆ ಉದ್ಯೋಗ

ಇಂಡಿಯನ್ ಕೌನ್ಸಿಲ್ ಆಫ್​ ಮೆಡಿಕಲ್ ರಿಸರ್ಚ್‍ನ (ಐಸಿಎಂಆರ್) ಅಧೀನದಲ್ಲಿ ಕಾರ್ಯನಿರ್ವಹಿಸುವ ನ್ಯಾಷನಲ್ ಸೆಂಟರ್ ಫಾರ್ ಡಿಸೀಸ್ ಇನ್​ಫಾರ್ಮೆಟಿಕ್​ ಆ್ಯಂಡ್ ರಿಸರ್ಚ್‍ನ (ಎನ್‍ಸಿಡಿಐಆರ್) ಬೆಂಗಳೂರಿನ ಪ್ರಾದೇಶಿಕ ಕಚೇರಿಯಲ್ಲಿ ಆರಂಭಿಸುತ್ತಿರುವ ಹೊಸ ಯೋಜನೆಗಳಿಗೆ ಅವಶ್ಯ ಇರುವ ವಿವಿಧ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುತ್ತಿದೆ. ಐಸಿಎಂಆರ್- ಎನ್‍ಸಿಡಿಐಆರ್​ನ ಬೆಂಗಳೂರಿನ ಪ್ರಾದೇಶಿಕ ಕೇಂದ್ರದಲ್ಲಿ ಆಸ್ಪತ್ರೆ ಆಧಾರಿತ ಕ್ಯಾನ್ಸರ್ ನೋಂದಣಿ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಇದಕ್ಕಾಗಿ ವಿವಿಧ ಹುದ್ದೆಗಳನ್ನು ಸೃಷ್ಟಿಸಲಾಗಿದ್ದು, ಇದಕ್ಕಾಗಿ ಕಂಪ್ಯೂಟರ್ ಜ್ಞಾನ ಹೊಂದಿರುವ, ಡೇಟಾ ಎಂಟ್ರಿ ತಿಳಿದಿರುವವರು ಅರ್ಜಿ ಸಲ್ಲಿಸಬಹುದು. ಜತೆಗೆ, ಮೂವರು ವೈದ್ಯಾಧಿಕಾರಿಗಳನ್ನು … Continue reading ಪಿಯುಸಿ ಪಾಸ್​ ಆಗಿರುವಿರಾ? ಹಾಗಿದ್ದರೆ ಬೆಂಗಳೂರಿನಲ್ಲಿ ಐಸಿಎಂಆರ್​ನಲ್ಲಿವೆ ಉದ್ಯೋಗ