ವಿವಿಧ ಪದವೀಧರರಿಗೆ ಆದಾಯ ತೆರಿಗೆ ಇಲಾಖೆಯಿಂದ ಆಹ್ವಾನ: ನಾಳೆಯೇ ಕೊನೆಯ ದಿನ

ಆದಾಯ ತೆರಿಗೆ ಪ್ರಧಾನ ಮುಖ್ಯ ಆಯುಕ್ತರ ಕಚೇರಿಯಲ್ಲಿ ಖಾಲಿ ಇರುವ ಹಲವು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು ಹುದ್ದೆಗಳು: 14 ದೆಹಲಿಯ ತೆರಿಗೆ ಮುಖ್ಯ ಆಯುಕ್ತರ ಕಚೇರಿಯಲ್ಲಿ ನೇಮಕ ಮಾಡಿಕೊಳ್ಳಲಾಗುತ್ತಿರುವ ಹುದ್ದೆಗಳು 2 ವರ್ಷದ ಅವಧಿಗೆ ಗುತ್ತಿಗೆ ಆಧಾರದಲ್ಲಿ ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲಾಗುತ್ತಿದ್ದು, ಅಭ್ಯರ್ಥಿಯ ಕಾರ್ಯಕ್ಷಮತೆ ಆಧರಿಸಿ ಶಾಶ್ವತವಾಗುವ ಸಾಧ್ಯತೆಯೂ ಇರುತ್ತದೆ. ಕ್ರೀಡಾಪಟುಗಳಿಗೆ ವಿಶೇಷ ಆದ್ಯತೆ ಇದೆ. ಹುದ್ದೆ ವಿವರ * ಇನ್‍ಕಮ್ ಟ್ಯಾಕ್ಸ್ ಇನ್‍ಸ್ಪೆಕ್ಟರ್ – 1 * ಟ್ಯಾಕ್ಸ್ ಅಸಿಸ್ಟೆಂಟ್ – … Continue reading ವಿವಿಧ ಪದವೀಧರರಿಗೆ ಆದಾಯ ತೆರಿಗೆ ಇಲಾಖೆಯಿಂದ ಆಹ್ವಾನ: ನಾಳೆಯೇ ಕೊನೆಯ ದಿನ