ಜಿಲ್ಲಾ ನ್ಯಾಯಾಧೀಶರಿಗೆ, ಪದವೀಧರರಿಗೆ ಉತ್ತಮ ಅವಕಾಶ: ರಾಜ್ಯ ಗ್ರಾಹಕರ ಆಯೋಗದಲ್ಲಿ ನೇಮಕಾತಿ

ಕರ್ನಾಟಕ ರಾಜ್ಯದಲ್ಲಿರುವ ವಿವಿಧ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗಗಳ ಅಧ್ಯಕ್ಷರು, ಸದಸ್ಯರು ಮತ್ತು ಮಹಿಳಾ ಸದಸ್ಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿ ಅಧಿಸೂಚನೆ ಹೊರಡಿಸಲಾಗಿದೆ. ಒಟ್ಟು ಹುದ್ದೆಗಳು: 56 ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧಿಸೂಚನೆ ಸಂಖ್ಯೆ ಕರಾಆ/ಆಡಳಿತ/09/2020 ದಿನಾಂಕ 11.5.2020ರಂದು ಈ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿ ರದ್ದುಪಡಿಸಲಾಗಿತ್ತು. ಈಗ ಮತ್ತೆ ಅರ್ಜಿ ಆಹ್ವಾನಿಸಲಾಗಿದೆ. 2020ರಲ್ಲಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಕೂಡ ಈಗ ಹೊಸದಾಗಿ ಅರ್ಜಿ ಸಲ್ಲಿಸಬೇಕು ಎಂದು … Continue reading ಜಿಲ್ಲಾ ನ್ಯಾಯಾಧೀಶರಿಗೆ, ಪದವೀಧರರಿಗೆ ಉತ್ತಮ ಅವಕಾಶ: ರಾಜ್ಯ ಗ್ರಾಹಕರ ಆಯೋಗದಲ್ಲಿ ನೇಮಕಾತಿ