ಕೃಷಿ ಸಂಬಂಧಿತ ಪದವೀಧರರಿಗೆ ಇಲ್ಲಿದೆ ಅವಕಾಶ: ಉನ್ನತ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಸಹಕಾರ ಎಣ್ಣೆಬೀಜ ಬೆಳೆಗಾರರ ಮಹಾಮಂಡಳ ನಿಯಮಿತದ ಕೇಂದ್ರ ಕಚೇರಿಯಲ್ಲಿ ಖಾಲಿ ಇರುವ ವಿವಿಧ 5 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮುಕ್ತ ವಿಶ್ವವಿದ್ಯಾಲಯದಿಂದ ಪಡೆದ ಪದವಿಗಳನ್ನು ಪರಿಗಣಿಸುವುದಿಲ್ಲ ಎಂದು ತಿಳಿಸಲಾಗಿದೆ. ಹುದ್ದೆ ವಿವರ * ಜನರಲ್ ಮ್ಯಾನೇಜರ್ – 1 ಕೃಷಿ/ ಕೃಷಿ ಮಾರುಕಟ್ಟೆ/ ಎಣ್ಣೆ ತಂತ್ರಜ್ಞಾನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ, ಕಂಪ್ಯೂಟರ್ ಜ್ಞಾನದ ಜತೆ ವೃತ್ತಿ ಅನುಭವ ಹೊಂದಿರುವ ಅಭ್ಯರ್ಥಿಗಳು ಅರ್ಹರಾಗಿದ್ದಾರೆ. ಮಾಸಿಕ 1,04,600-1,50,600 ರೂ. ವರೆಗೆ ವೇತನ ಇದ್ದು, 40-50 … Continue reading ಕೃಷಿ ಸಂಬಂಧಿತ ಪದವೀಧರರಿಗೆ ಇಲ್ಲಿದೆ ಅವಕಾಶ: ಉನ್ನತ ಹುದ್ದೆಗಳಿಗೆ ಅರ್ಜಿ ಆಹ್ವಾನ