ಲೆದರ್ ರಿಸರ್ಚ್ ಇನ್‍ಸ್ಟಿಟ್ಯೂಟ್‍ನಲ್ಲಿ 31 ಹುದ್ದೆಗಳಿಗೆ ನೇರ ಸಂದರ್ಶನ

ಚೆನ್ನೈನಲ್ಲಿರುವ ರಾಷ್ಟ್ರೀಯ ಲ್ಯಾಬೊರೇಟರಿ ಸಿಎಸ್‍ಐಆರ್-ಸೆಂಟ್ರಲ್ ಲೆದರ್ ರಿಸರ್ಚ್ ಇನ್‍ಸ್ಟಿಟ್ಯೂಟ್ (ಸಿಎಲ್‍ಆರ್‍ಐ)ನಲ್ಲಿ ಪ್ರಾಜೆಕ್ಟ್ ಅಸೋಸಿಯೇಟ್, ಪ್ರಾಜೆಕ್ಟ್ ಅಸಿಸ್ಟೆಂಟ್ ಹಾಗೂ ಇತರ 31 ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಲಾಗಿದೆ. ಸಿಎಲ್‍ಆರ್‍ಐನ ವಿವಿಧ ಯೋಜನೆಗಳಿಗೆ ವಿವಿಧ ಹಂತಗಳಲ್ಲಿ ಕೆಲಸ ಮಾಡಲು ಅರ್ಹ, ಪ್ರತಿಭಾವಂತ ಅಭ್ಯರ್ಥಿಗಳ ಅವಶ್ಯಕತೆ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಹುದ್ದೆಗೆ ಅನುಗುಣವಾಗಿ ಮಾಸಿಕ 18,000 ರೂ.ನಿಂದ 35,000 ರೂ. ವರೆಗೆ ವೇತನ ನಿಗದಿಪಡಿಸಿದ್ದು, ಮನೆ ಬಾಡಿಗೆ ಭತ್ಯೆಯನ್ನು ನೀಡಲಾಗುವುದು. ಅಂತಿಮ ವರ್ಷದ … Continue reading ಲೆದರ್ ರಿಸರ್ಚ್ ಇನ್‍ಸ್ಟಿಟ್ಯೂಟ್‍ನಲ್ಲಿ 31 ಹುದ್ದೆಗಳಿಗೆ ನೇರ ಸಂದರ್ಶನ