ಮೆಟಲರ್ಜಿ ವಿಷಯದಲ್ಲಿ ಡಿಪ್ಲೋಮಾ ಆಗಿದೆಯಾ? ನಿಮಗಾಗಿ ಇವೆ 21 ಹುದ್ದೆಗಳು

ಮಿಶ್ರ ಧಾತು ನಿಗಮ್ ಲಿಮಿಟೆಡ್‍ನ (ಎಂಐಡಿಎಚ್‍ಎಎನ್‍ಐ) ಹೈದರಾಬಾದ್‍ನ ಘಟಕದಲ್ಲಿ ಅಸಿಸ್ಟೆಂಟ್ ಮೆಟಲರ್ಜಿ ಹುದ್ದೆಗೆ ಅರ್ಹ ಅಭ್ಯರ್ಥಿಗಳನ್ನು ನೇರ ಸಂದರ್ಶನಕ್ಕೆ ಆಹ್ವಾನಿಸಿ ಅಧಿಸೂಚನೆ ಹೊರಡಿಸಲಾಗಿದೆ. ಒಟ್ಟು ಹುದ್ದೆಗಳು: 21 ಮಿಶ್ರ ಧಾತು ಸಂಸ್ಥೆಯಲ್ಲಿ ನೇಮಕ ಮಾಡಿಕೊಳ್ಳಲಾಗುತ್ತಿರುವ ಹುದ್ದೆಗಳು ಆರಂಭದಲ್ಲಿ 1 ವರ್ಷದ ಒಪ್ಪಂದಕ್ಕೆ ಒಳಪಟ್ಟಿದ್ದು, ನಂತರ ಅಭ್ಯರ್ಥಿಯ ಕಾರ್ಯಕ್ಷಮತೆ ಮತ್ತು ಸಂಸ್ಥೆಯ ಅಗತ್ಯತೆ ನೋಡಿಕೊಂಡು 3 ವರ್ಷ ಅವಧಿ ವಿಸ್ತರಿಸಲಾಗುವುದು. ಆಸಕ್ತ ಅಭ್ಯರ್ಥಿಗಳು ಮೆಟಲರ್ಜಿಕಲ್‍ನಲ್ಲಿ ಡಿಪ್ಲೋಮಾ ಮಾಡಿದ್ದು, ಕನಿಷ್ಠ ಶೇ.60 ಅಂಕ ಪಡೆದಿರುವುದರ ಜತೆಗೆ ಕೈಗಾರಿಕೆ ಕ್ಷೇತ್ರದಲ್ಲಿ ಕನಿಷ್ಠ … Continue reading ಮೆಟಲರ್ಜಿ ವಿಷಯದಲ್ಲಿ ಡಿಪ್ಲೋಮಾ ಆಗಿದೆಯಾ? ನಿಮಗಾಗಿ ಇವೆ 21 ಹುದ್ದೆಗಳು