ಎಸ್​ಎಸ್​ಎಲ್​ಸಿ ಕಲಿತವರಿಗೂ ಗುಡ್​ನ್ಯೂಸ್​: ಬೆಂಗಳೂರಿನ ಮಿಲಿಟರಿ ಶಾಲೆಯಲ್ಲಿದೆ ಉದ್ಯೋಗ

ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಮಿಲಿಟರಿ ಸ್ಕೂಲ್‍ನಲ್ಲಿ ಗ್ರೂಪ್ ಸಿ ವರ್ಗದ ವಿವಿಧ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುತ್ತಿರುವುದಾಗಿ ಶಾಲಾ ಆಡಳಿತ ಮಂಡಳಿ ಅಧಿಸೂಚನೆ ಹೊರಡಿಸಿದೆ. ಒಟ್ಟು ಹುದ್ದೆಗಳು: 16 ರಾಷ್ಟ್ರೀಯ ಮಿಲಿಟಿರಿ ಸ್ಕೂಲ್‍ನಲ್ಲಿ ಬೋಧಕೇತರ ಹುದ್ದೆಗಳಿದ್ದು, ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 10 ಸ್ಥಾನ, ಎಸ್ಸಿಗೆ 2, ಎಸ್ಟಿಗೆ 1, ಇತರ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 2, ಆರ್ಥಿಕವಾಗಿ ದುರ್ಬಲವಾಗಿರುವ ಅಭ್ಯರ್ಥಿಗಳಿಗೆ 1 ಸ್ಥಾನಗಳನ್ನು ಮೀಸಲಿರಿಸಲಾಗಿದೆ. ಹುದ್ದೆ, ಸಂಖ್ಯೆ ವಿವರ * ಗುಮಾಸ್ತ- (ಎಲ್‍ಡಿಸಿ) – 3 * ಲ್ಯಾಬ್ ಅಟೆಂಡೆಂಟ್ … Continue reading ಎಸ್​ಎಸ್​ಎಲ್​ಸಿ ಕಲಿತವರಿಗೂ ಗುಡ್​ನ್ಯೂಸ್​: ಬೆಂಗಳೂರಿನ ಮಿಲಿಟರಿ ಶಾಲೆಯಲ್ಲಿದೆ ಉದ್ಯೋಗ