ಎಲೆಕ್ಟ್ರಿಕಲ್​, ಎಲೆಕ್ಟ್ರಾನಿಕ್ಸ್​ ಆಗಿದೆಯೆ? ಮೆಟ್ರೋ ರೈಲ್​ ಕಾರ್ಪೋರೇಷನ್​ನಲ್ಲಿ ಭರಪೂರ ಉದ್ಯೋಗ

ಕೇಂದ್ರ ಸರ್ಕಾರ ಹಾಗೂ ಉತ್ತರಪ್ರದೇಶ ಸರ್ಕಾರ ಜಂಟಿಯಾಗಿ ನಡೆಸುತ್ತಿರುವ ಲಖನೌ ಮೆಟ್ರೋ ರೈಲ್ ಕಾರ್ಪೋರೇಷನ್​ ಲಿಮಿಟೆಡ್ (ಎಲ್‍ಎಂಆರ್‍ಸಿ) ಉತ್ತರಪ್ರದೇಶದ ವಿವಿಧ ನಗರಗಳಲ್ಲಿ ಮೆಟ್ರೋ ರೈಲು ಯೋಜನೆಯನ್ನು ನೀಡುತ್ತಿದೆ. ಯೋಜನೆಯಲ್ಲಿ ಕಾರ್ಯ ನಿರ್ವಹಿಸಲು ಸೂಕ್ತ ಅಭ್ಯರ್ಥಿಗಳ ಹುಡುಕಾಟದಲ್ಲಿದೆ. ಒಟ್ಟು ಹುದ್ದೆಗಳು: 292 ಹುದ್ದೆ ವಿವರ ನಾನ್ ಎಕ್ಸಿಕ್ಯೂಟೀವ್ ಕೆಟಗರಿ * ಸ್ಟೇಷನ್ ಕಂಟ್ರೋಲರ್ ಕಂ ಟ್ರೈನ್ ಆಪರೇಟರ್ – 186 ಎಲೆಕ್ಟ್ರಿಕಲ್/ ಎಲೆಕ್ಟ್ರಾನಿಕ್ಸ್/ ಎಲೆಕ್ಟ್ರಾನಿಕ್ಸ್ ಆ್ಯಂಡ್ ಟೆಲಿಕಮ್ಯುನಿಕೇಷನ್‍ನಲ್ಲಿ 3 ವರ್ಷದ ಡಿಪ್ಲೋಮಾ ಅಥವಾ ತತ್ಸಮಾನ ಪದವಿಗಳಲ್ಲಿ ಕನಿಷ್ಠ ಶೇ.60 … Continue reading ಎಲೆಕ್ಟ್ರಿಕಲ್​, ಎಲೆಕ್ಟ್ರಾನಿಕ್ಸ್​ ಆಗಿದೆಯೆ? ಮೆಟ್ರೋ ರೈಲ್​ ಕಾರ್ಪೋರೇಷನ್​ನಲ್ಲಿ ಭರಪೂರ ಉದ್ಯೋಗ