ಬಿಎಸ್ಸಿ ಪದವೀಧರರಿಗೆ ರಸಗೊಬ್ಬರ ಸಂಸ್ಥೆಯಲ್ಲಿ ಆಪರೇಟರ್​ಗಳ ಹುದ್ದೆಗೆ ಅರ್ಜಿ ಆಹ್ವಾನ

ದೇಶದ ಪ್ರಮುಖ ರಸಗೊಬ್ಬರ ಮತ್ತು ರಾಸಾಯನಿಕ ಉತ್ಪಾದನಾ ಕಂಪನಿಯಾಗಿರುವ ಮುಂಬೈನ ರಾಷ್ಟ್ರೀಯ ಕೆಮಿಕಲ್​ ಆ್ಯಂಡ್​ ಫರ್ಟಿಲೈಸರ್ಸ್​ ಲಿಮಿಟೆಡ್​ನಲ್ಲಿ (ಆರ್​ಸಿಎಫ್‌​) ಆಪರೇಟರ್​ ಗ್ರೇಡ್​ 1 ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಒಟ್ಟು ಹುದ್ದೆಗಳು: 50 ಆರ್​ಸಿಎಫ್‌ಎಲ್​ನ ಕೆಮಿಕಲ್​ ವಿಭಾಗದಲ್ಲಿ 50 ಆಪರೇಟರ್​ಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಇದರಲ್ಲಿ ಸಾಮಾನ್ಯವರ್ಗದ ಅಭ್ಯರ್ಥಿಗೆ 24 ಸ್ಥಾನ, ಎಸ್ಸಿಗೆ 5 ಸ್ಥಾನ, ಎಸ್ಟಿಗೆ 4 ಸ್ಥಾನ, ಇತರ ಹಿಂದುಳಿದ ವರ್ಗಕ್ಕೆ 13 ಸ್ಥಾನ, ಆಥಿರ್ಕವಾಗಿ ದುರ್ಬಲವಾಗಿರುವ ಅಭ್ಯರ್ಥಿಗೆ 4 ಸ್ಥಾನ ಮೀಸಲಿರಿಸಲಾಗಿದೆ. ಎಲ್ಲ ಅರ್ಹತಾ … Continue reading ಬಿಎಸ್ಸಿ ಪದವೀಧರರಿಗೆ ರಸಗೊಬ್ಬರ ಸಂಸ್ಥೆಯಲ್ಲಿ ಆಪರೇಟರ್​ಗಳ ಹುದ್ದೆಗೆ ಅರ್ಜಿ ಆಹ್ವಾನ