ಪದವೀಧರರಿಗೆ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ನೇಮಕಾತಿ: 60 ಸಾವಿರ ರೂ.ವರೆಗೆ ಸಂಬಳ

ರಾಷ್ಟ್ರೀಯ ಆರೋಗ್ಯ ಅಭಿಯಾನ (ಎನ್​ಎಚ್​ಎಂ) ಯೋಜನೆಯಡಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಸ್ಥೆಯಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು –https://karunadu.karnataka.gov.in/hfw ವೆಬ್​ಸೈಟ್ ಮೂಲಕ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ. ಮೆಂಟಲ್ ಹೆಲ್ತ್, ಮೆಟರ್ನಲ್ ಹೆಲ್ತ್, ಡೆಮೋಗ್ರಫಿ, ಎನ್​ಯುಫ್ಎಚ್​ಎಂ, ಸಿಪಿಎಚ್​ಸಿ-ಯುಎಚ್​ಸಿ, ಎನ್​ಟಿಸಿಪಿ, ಎನ್​ವಿಎಚ್​ಸಿಪಿ, ಮಕ್ಕಳ ಆರೋಗ್ಯ ಕಾರ್ಯಕ್ರಮ/ ವಿಭಾಗಗಳಿಗೆ ನೇಮಕ ಮಾಡಿಕೊಳ್ಳಲಾಗುತ್ತಿದೆ. ಹಲವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಪ್ರತಿ ಹುದ್ದೆಗೂ ಪ್ರತ್ಯೇಕ ಅರ್ಜಿ ಸಲ್ಲಿಸಬೇಕು. ಕನ್ನಡ … Continue reading ಪದವೀಧರರಿಗೆ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ನೇಮಕಾತಿ: 60 ಸಾವಿರ ರೂ.ವರೆಗೆ ಸಂಬಳ