ರಿಸರ್ವ್​ ಬ್ಯಾಂಕ್​ನಲ್ಲಿ ವಿವಿಧ ಶ್ರೇಣಿಯ ಅಧಿಕಾರಿಗಳ 322 ಹುದ್ದೆಗೆ ಅರ್ಜಿ ಆಹ್ವಾನ

ರಿಸರ್ವ್ ಬ್ಯಾಂಕ್ ಆಫ್​ ಇಂಡಿಯಾದಲ್ಲಿ (ಆರ್​ಬಿಐ) ಕಾರ್ಯನಿರ್ವಹಿಸಲು ಎಷ್ಟೋ ಉದ್ಯೋಗಾಕಾಂಕ್ಷಿಗಳು ತುದಿಗಾಲಿನಲ್ಲಿ ನಿಂತಿರುತ್ತಾರೆ. ಅಂಥವರಿಗೆ ಇಲ್ಲೊಂದು ಉತ್ತಮ ಅವಕಾಶವಿದೆ. ಅಧಿಕಾರಿಗಳ ಹುದ್ದೆಗೆ (ಗ್ರೇಡ್ ಬಿ) ಅರ್ಜಿ ಆಹ್ವಾನಿಸಿ ಅಧಿಸೂಚನೆ ಹೊರಡಿಸಲಾಗಿದೆ. ಒಟ್ಟು ಹುದ್ದೆಗಳು: 322 ಆರ್‍ಬಿಐನಲ್ಲಿರುವ ಗ್ರೇಡ್ ಬಿ ಅಧಿಕಾರಿಗಳ ಹುದ್ದೆಯಲ್ಲಿ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 130 ಸ್ಥಾನ, ಎಸ್ಸಿಗೆ 59, ಎಸ್ಟಿಗೆ 35, ಇತರ ಹಿಂದುಳಿದ ವರ್ಗಕ್ಕೆ 68, ಆರ್ಥಿಕವಾಗಿ ದುರ್ಬಲವಾಗಿರುವ ಅಭ್ಯರ್ಥಿಗಳಿಗೆ 30 ಸ್ಥಾನಗಳನ್ನು ಮೀಸಲಿರಿಸಲಾಗಿದೆ. ಈ ಹಿಂದೆ ಮೊದಲ ಹಂತದ ಪರೀಕ್ಷೆಗೆ 6 … Continue reading ರಿಸರ್ವ್​ ಬ್ಯಾಂಕ್​ನಲ್ಲಿ ವಿವಿಧ ಶ್ರೇಣಿಯ ಅಧಿಕಾರಿಗಳ 322 ಹುದ್ದೆಗೆ ಅರ್ಜಿ ಆಹ್ವಾನ