ಸಹಕಾರ ಗ್ರಾಹಕರ ಮಹಾಮಂಡಳದಲ್ಲಿ ಗುಮಾಸ್ತ, ಲೆಕ್ಕಿಗ, ಬೆರಳಚ್ಚುಗಾರ… ಇತ್ಯಾದಿ ಹುದ್ದೆಗಳು ಖಾಲಿ

ಬೆಂಗಳೂರಿನಲ್ಲಿರುವ ಕರ್ನಾಟಕ ರಾಜ್ಯ ಸಹಕಾರ ಗ್ರಾಹಕರ ಮಹಾಮಂಡಳ ನಿಯಮಿತದ ವಿವಿಧ ವೃಂದದಲ್ಲಿ 43 ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು ಹುದ್ದೆಗಳು: 43 ಒಬ್ಬ ಅಭ್ಯರ್ಥಿ ಒಂದಕ್ಕಿಂತ ಹೆಚ್ಚಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದಾದರೆ ಪ್ರತ್ಯೇಕ ಅರ್ಜಿ ಶುಲ್ಕ ಹಾಗೂ ಅರ್ಜಿ ಸಲ್ಲಿಸತಕ್ಕದ್ದು. ಅಭ್ಯರ್ಥಿಗಳಿಗೆ ಕಡ್ಡಾಯವಾಗಿ ಕನ್ನಡ ಬರೆಯಲು, ಓದಲು, ಮಾತನಾಡಲು ಬರಬೇಕು. ಮೀಸಲಾತಿ: ರಾಜ್ಯಮಟ್ಟದ ಉಳಿಕೆ ವೃಂದ ಹಾಗೂ ಕಲ್ಯಾಣ ಕರ್ನಾಟಕ ವೃಂದದ ಅಭ್ಯರ್ಥಿಗಳೆಂದು ವಿಭಾಗ ಮಾಡಿ ಅದರಲ್ಲಿ ಸಾಮಾನ್ಯವರ್ಗ, … Continue reading ಸಹಕಾರ ಗ್ರಾಹಕರ ಮಹಾಮಂಡಳದಲ್ಲಿ ಗುಮಾಸ್ತ, ಲೆಕ್ಕಿಗ, ಬೆರಳಚ್ಚುಗಾರ… ಇತ್ಯಾದಿ ಹುದ್ದೆಗಳು ಖಾಲಿ