ಪದವಿ ಮುಗಿಸಿದವರಿಗೆ ಗುಡ್​ ನ್ಯೂಸ್​: ಸ್ಟಾಫ್​ ಸೆಲೆಕ್ಷನ್​ ಕಮಿಷನ್​ನಿಂದ 6,506 ಹುದ್ದೆಗಳ ಭರ್ತಿ

ಸ್ಟಾಫ್​ ಸೆಲೆಕ್ಷನ್​ ಕಮಿಷನ್​ (ಸಿಬ್ಬಂದಿ ನೇಮಕಾತಿ ಆಯೋಗ (ಎಸ್‌ಎಸ್‌ಸಿ) ವತಿಯಿಂದ ಕಂಬೈನ್ಡ್ ಗ್ರಾಜುಯೇಟ್‌ ಲೆವೆಲ್‌ ಪರೀಕ್ಷೆ-2020ರ ಮೂಲಕ ವಿವಿಧ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಿದೆ. ಒಟ್ಟೂ ಹುದ್ದೆಗಳ ಸಂಖ್ಯೆ 6,506 ಇದೆ. ಮೀಸಲಾತಿಗೆ ಅನುಗುಣವಾಗಿ ಈ ಹುದ್ದೆಗಳು ಇವೆ. (ಗ್ರೂಪ್‌ “ಬಿ’ ಗೆಜೆಟೆಡ್‌ 250, ಗ್ರೂಪ್‌ “ಬಿ’ ನಾನ್‌-ಗೆಜೆಟೆಡ್‌-3,513, ಗ್ರೂಪ್‌ “ಸಿ’ 2,743 ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ. ಹುದ್ದೆಗಳಿಗೆ ಟೈಯರ್‌-1 ಪರೀಕ್ಷೆ 2021ರ ಮೇ 29ರಿಂದ ಜೂನ್‌ 7ರ ನಡುವೆ ನಡೆಯಲಿದೆ. ಎಸ್‌ಎಸ್‌ಸಿ ಸಿಜಿಎಲ್‌ ಪರೀಕ್ಷೆ ಮೂಲಕ ಕೇಂದ್ರ … Continue reading ಪದವಿ ಮುಗಿಸಿದವರಿಗೆ ಗುಡ್​ ನ್ಯೂಸ್​: ಸ್ಟಾಫ್​ ಸೆಲೆಕ್ಷನ್​ ಕಮಿಷನ್​ನಿಂದ 6,506 ಹುದ್ದೆಗಳ ಭರ್ತಿ