ವಿವಿಧ ವಿಷಯಗಳಲ್ಲಿ ಡಿಪ್ಲೋಮಾ ಮಾಡಿದವರಿಗೆ ಸೋಲಾರ್ ಸಂಸ್ಥೆಯಲ್ಲಿದೆ ಭರ್ಜರಿ ಉದ್ಯೋಗಾವಕಾಶ

ಸೋಲಾರ್ ಎನರ್ಜಿ ಕಾರ್ಪೋರೇಷನ್ ಆಫ್‌ ಇಂಡಿಯಾ ಲಿಮಿಟೆಡ್ (ಎಸ್‍ಇಸಿಐ) ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯದ ಅಧೀನದಲ್ಲಿ ಸೆಂಟ್ರಲ್ ಪಬ್ಲಿಕ್ ಸೆಕ್ಟರ್ ಅಂಡರ್‍ಟೇಕಿಂಗ್ (ಸಿಪಿಎಸ್‍ಯು) ಆಗಿ ಕಾರ್ಯನಿರ್ವಹಿಸುತ್ತದೆ. ಪ್ರಸ್ತುತ ದೆಹಲಿ ಪ್ರಾದೇಶಿಕ ಕಚೇರಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿ ಅಧಿಸೂಚನೆ ಹೊರಡಿಸಲಾಗಿದೆ. ಒಟ್ಟು ಹುದ್ದೆಗಳು: 26. ಎಸ್‍ಇಸಿಐನಲ್ಲಿ ನೇಮಕ ಮಾಡಿಕೊಳ್ಳಲಾಗುವ 26 ಹುದ್ದೆಗಳಲ್ಲಿ ಸಾಮಾನ್ಯವರ್ಗದ ಅಭ್ಯರ್ಥಿಗಳಿಗೆ 17 ಸ್ಥಾನ, ಎಸ್ಸಿಗೆ 2, ಇತರ ಹಿಂದುಳಿದ ವರ್ಗಕ್ಕೆ 6, ಆರ್ಥಿಕವಾಗಿ ದುರ್ಭಲವಾಗಿರುವ ಅಭ್ಯರ್ಥಿಗಳಿಗೆ … Continue reading ವಿವಿಧ ವಿಷಯಗಳಲ್ಲಿ ಡಿಪ್ಲೋಮಾ ಮಾಡಿದವರಿಗೆ ಸೋಲಾರ್ ಸಂಸ್ಥೆಯಲ್ಲಿದೆ ಭರ್ಜರಿ ಉದ್ಯೋಗಾವಕಾಶ