ನೀವು ಕ್ರೀಡಾಪಟುಗಳೆ? ಹಾಗಿದ್ದರೆ ರೈಲ್ವೆಯಲ್ಲಿ ನಿಮಗಿದೆ ಉದ್ಯೋಗಾವಕಾಶ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿರುವ ಸೌತ್ ವೆಸ್ಟ್ರನ್ ರೈಲ್ವೇ ಪರ್ಸೋನೆಲ್ ಡಿಪಾರ್ಟ್‍ಮೆಂಟ್‍ನಿಂದ (ನೈರುತ್ಯ ರೈಲ್ವೆ) ಕ್ರೀಡಾಪಟುಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿ ಅಧಿಸೂಚನೆ ಹೊರಡಿಸಲಾಗಿದೆ. ವಿವಿಧ ಕ್ರೀಡಾ ಕ್ಷೇತ್ರದಲ್ಲಿ ಸಾಧನೆಗೈದವರಿಗೆ ನೈರುತ್ಯ ರೈಲ್ವೆ ವಲಯದಲ್ಲಿ ಲೆವೆಲ್ 2/3 ದರ್ಜೆಯ ಉದ್ಯೋಗ ಒದಗಿಸಲಾಗುತ್ತಿದೆ. 2020-21ನೇ ಸಾಲಿನ ನೇಮಕಾತಿ ಇದಾಗಿದ್ದು, ಹುದ್ದೆಗಳಲ್ಲಿ ಮೀಸಲಾತಿ ಇಲ್ಲ. 21 ಹುದ್ದೆಗಳಲ್ಲಿ 2 ಮಹಿಳಾ ಅಭ್ಯರ್ಥಿಗಳಿಗೆ ಸ್ಥಾನ ಇದೆ. ಯಾವ ಕ್ರೀಡಾಪಟುಗಳಿಗೆ ಅವಕಾಶ? * ಅಥ್ಲೆಟಿಕ್ಸ್ – 400 ಮೀ. ಹರ್ಡಲ್ಸ್ – 1 … Continue reading ನೀವು ಕ್ರೀಡಾಪಟುಗಳೆ? ಹಾಗಿದ್ದರೆ ರೈಲ್ವೆಯಲ್ಲಿ ನಿಮಗಿದೆ ಉದ್ಯೋಗಾವಕಾಶ