ಬಿಇ, ಬಿಟೆಕ್‌ ಪದವೀಧರರಿಗೆ ಬಿಇಎಲ್‌ನಲ್ಲಿದೆ ಉದ್ಯೋಗಾವಕಾಶ: ನಾಳೆಯೇ ಕೊನೆಯ ದಿನ

ಬೆಂಗಳೂರಿನ ಭಾರತ್​ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್​ನಲ್ಲಿನ (ಬಿಇಎಲ್​) ಸ್ಟ್ರಾಟೆಜಿಕ್​ ಕಮ್ಯುನಿಕೇಷನ್​ ಆ್ಯಂಡ್​ ಅನ್​ಮ್ಯಾನ್ಡ್​ ಸಿಸ್ಟಮ್​ ಎಸ್​ಬಿಯು ಕಾಂಪ್ಲೆಕ್ಸ್​ನಲ್ಲಿ ಗುತ್ತಿಗೆ ಆಧಾರದಲ್ಲಿ ವಿವಿಧ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುತ್ತಿದೆ. ಒಟ್ಟು ಹುದ್ದೆಗಳು: 9 ರಕ್ಷಣಾ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುವ, ನವರತ್ನ ಸಂಸ್ಥೆಗಳಲ್ಲಿ ಒಂದಾಗಿರುವ ಬೆಂಗಳೂರಿನ ಬಿಇಎಲ್​ನಿಂದ ನೇಮಕ ಮಾಡಿಕೊಳ್ಳುವ ಅಭ್ಯರ್ಥಿಗಳನ್ನು ಬೆಂಗಳೂರಿನ ಘಟಕದಲ್ಲೇ ನೇಮಕ ಮಾಡಲಾಗುವುದು. 9 ಹುದ್ದೆಗಳಲ್ಲಿ ಸಾಮಾನಯವರ್ಗದ ಅಭ್ಯರ್ಥಿಗೆ 3 ಸ್ಥಾನ, ಇತರ ಹಿಂದುಳಿದ ವರ್ಗಕ್ಕೆ 3, ಎಸ್​ಸಿ -1, ಎಸ್​ಟಿಗೆ 1, ಆರ್ಥಿಕವಾಗಿ ದುರ್ಬಲವಾಗಿರುವ ಅಭ್ಯರ್ಥಿಗಳಿಗೆ 1 … Continue reading ಬಿಇ, ಬಿಟೆಕ್‌ ಪದವೀಧರರಿಗೆ ಬಿಇಎಲ್‌ನಲ್ಲಿದೆ ಉದ್ಯೋಗಾವಕಾಶ: ನಾಳೆಯೇ ಕೊನೆಯ ದಿನ