ಕೃಷಿ ವಿಷಯದ ವಿವಿಧ ವಿಭಾಗಗಳಲ್ಲಿ ಪದವಿ ಪಡೆದಿರುವಿರಾ? ಇಲ್ಲಿವೆ ವಿವಿಧ ಉದ್ಯೋಗಾವಕಾಶ

ಕೃಷಿ ಇಲಾಖೆಯ ಬೆಳೆ ವಿಮಾ ಯೋಜನೆಯಡಿ ಅನುಷ್ಠಾನಗೊಳಿಸಿರುವ ರಾಜ್ಯ ಮಟ್ಟದ ತಾಂತ್ರಿಕ ಉತ್ತೇಜನ ಘಟಕಕ್ಕೆ 2021-22ನೇ ಆಥಿರ್ಕ ಸಾಲಿನ ಅಂತ್ಯದವರೆಗೆ ಮಾತ್ರ ಎಂಬ ಷರತ್ತಿಗೆ ಒಳಪಟ್ಟು ಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಲು ಅರ್ಹ, ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆ ವಿವರ:ರಾಜ್ಯ ತಾಂತ್ರಿಕ ಘಟಕದ ಮುಖ್ಯಸ್ಥರು, ಕಾರ್ಯಕ್ರಮ ಸಂಯೋಜಕರು, ಸಂವಹನ ಅಧಿಕಾರಿ, ಮಾಹಿತಿ ತಂತ್ರಜ್ಞಾನ ಮತ್ತು ನಿರ್ವಹಣಾ ವ್ಯವಸ್ಥೆ ತಜ್ಞರು, ದತ್ತಾಂಶ ವಿಶ್ಲೇಷಕರು, ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ ತಜ್ಞರು, ತೋಟಗಾರಿಕಾ ತಜ್ಞರು, ಗುಮಾಸ್ತ, ಡೇಟಾ … Continue reading ಕೃಷಿ ವಿಷಯದ ವಿವಿಧ ವಿಭಾಗಗಳಲ್ಲಿ ಪದವಿ ಪಡೆದಿರುವಿರಾ? ಇಲ್ಲಿವೆ ವಿವಿಧ ಉದ್ಯೋಗಾವಕಾಶ