ಉತ್ತರ ಪ್ರದೇಶದಲ್ಲಿ 30 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಇತಿಹಾಸ ಸೃಷ್ಟಿಸಿದ ಕಾಂಗ್ರೆಸ್‌: ಪ್ರಿಯಾಂಕಾ ಘೋಷಣೆ

ಲಖನೌ: ಪಂಚ ರಾಜ್ಯಗಳ ಚುನಾವಣೆ ಇನ್ನೇನು ಸಮೀಪಿಸುತ್ತಿದೆ. ಅದರಲ್ಲಿಯೂ ಉತ್ತರ ಪ್ರದೇಶ ಎಲ್ಲಾ ಪಕ್ಷಗಳಿಗೂ ಪ್ರತಿಷ್ಠೆಯ ಕ್ಷೇತ್ರವಾಗಿ ಪರಿಣಮಿಸಿದೆ. ಆದ್ದರಿಂದ ಎಲ್ಲಾ ಪಕ್ಷಗಳೂ ತಮ್ಮ ಗೆಲುವಿಗಾಗಿ ರಾತ್ರಿ-ಹಗಲು ಎನ್ನದೇ ಶ್ರಮಿಸುತ್ತಿವೆ. ಇದರ ನಡುವೆಯೇ ಕಾಂಗ್ರೆಸ್ ಪಕ್ಷವು 30 ವರ್ಷಗಳಲ್ಲಿ ಮೊದಲ ಬಾರಿಗೆ ಉತ್ತರ ಪ್ರದೇಶದ ಎಲ್ಲಾ ಕ್ಷೇತ್ರಗಳಲ್ಲೂ ಸ್ಪರ್ಧಿಸಲಿದ್ದು ಇತಿಹಾಸ ಸೃಷ್ಟಿಸಲಿದೆ. ಈ ಕುರಿತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಮಾಹಿತಿ ನೀಡಿದ್ದಾರೆ. ನಾವು ನಮ್ಮ ಸಾಮರ್ಥ್ಯದಿಂದ ಹೋರಾಡುತ್ತೇವೆ. ಕಳೆದ 30 ವರ್ಷಗಳಲ್ಲಿ ಮೊದಲ ಸಲ … Continue reading ಉತ್ತರ ಪ್ರದೇಶದಲ್ಲಿ 30 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಇತಿಹಾಸ ಸೃಷ್ಟಿಸಿದ ಕಾಂಗ್ರೆಸ್‌: ಪ್ರಿಯಾಂಕಾ ಘೋಷಣೆ