ಪತ್ನಿ ಕಾಟ ಸಹಿಸದೇ ತಿಂಗಳಿನಿಂದ ಮರದ ಮೇಲೆ ಪತಿರಾಯ: ಅಕ್ಕ-ಪಕ್ಕದ ಮಹಿಳೆಯರಿಗೆ ಶುರುವಾಯ್ತು ಗ್ರಹಚಾರ!

ಲಖನೌ: ಗಂಡ-ಹೆಂಡತಿಯ ಜಗಳ ಉಂಡು ಮಲಗುವ ತನಕ ಎನ್ನುವ ಪ್ರಸಿದ್ಧ ನಾಣ್ಣುಡಿ ಇದೆ. ಆದರೆ ಇಲ್ಲೊಬ್ಬ ಪತಿರಾಯ ಮಾತ್ರ ಪತ್ನಿಯ ಜತೆ ಜಗಳವಾಡಿಕೊಂಡು ತಾಳೆಯ ಮರ ಏರಿದ್ದಾನೆ. ಮರ ಏರಿ ಕೆಳಕ್ಕೆ ಇಳಿದಿದ್ದರೆ ಅದು ಸುದ್ದಿಯಾಗುತ್ತಲೇ ಇರಲಿಲ್ಲ, ಆದರೆ ಈತ ಅಲ್ಲೇ ಒಂದು ತಿಂಗಳಿನಿಂದ ಕುಳಿತಿದ್ದಾನೆ! ದಿನವೂ ಜಗಳವಾಡುತ್ತಿದ್ದ ಪತ್ನಿಯಿಂದ ಬೇಸತ್ತ ಉತ್ತರ ಪ್ರದೇಶದ ಮವ್ ಜಿಲ್ಲೆಯ ಕೋಪಗಂಜ್‌ನಲ್ಲಿ ನಿವಾಸಿ ರಾಮ್ ಪ್ರವೇಶ್ ಈ ರೀತಿ ಮಾಡಿದ್ದಾನೆ. 80 ಅಡಿ ಎತ್ತರದ ತಾಳೆ ಮರ ಹತ್ತಿರೋ ಈತ … Continue reading ಪತ್ನಿ ಕಾಟ ಸಹಿಸದೇ ತಿಂಗಳಿನಿಂದ ಮರದ ಮೇಲೆ ಪತಿರಾಯ: ಅಕ್ಕ-ಪಕ್ಕದ ಮಹಿಳೆಯರಿಗೆ ಶುರುವಾಯ್ತು ಗ್ರಹಚಾರ!