‘ನಾನು ಉಪೇಂದ್ರ, ಮುಖ್ಯಮಂತ್ರಿ ಆಗ್ಬೇಕು, ನೀವು ಗೆಲ್ಲಿಸ್ತೀರಾ? ಎಲ್ಲಾ ಕೆಲ್ಸ ಪಾರದರ್ಶಕತೆಯಿಂದ ಮಾಡ್ತೇನೆ’

ಬೆಂಗಳೂರು: ನಾನು ಉಪೇಂದ್ರ, ನಾನು ಮುಖ್ಯಮಂತ್ರಿ ಆಗ್ಬೇಕು, ನಾನು ಚುನಾವಣೆಯಲ್ಲಿ ಸ್ಪರ್ಧಿಸಿದರೆ ನೀವು ನನ್ನನ್ನ ಗೆಲ್ಲಿಸ್ತೀರಾ? … ಹೀಗೆಂದು ನಟ ಉ‍ಪೇಂದ್ರ ತಮ್ಮ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್​ ಹಂಚಿಕೊಂಡಿದ್ದಾರೆ. ಇದೀಗ ಈ ಪೋಸ್ಟ್‌ ಭಾರಿ ವೈರಲ್‌ ಆಗಿದೆ. ಪ್ರಜಾಕೀಯ ಪಕ್ಷವನ್ನು ಹುಟ್ಟುಹಾಕಿ ನಂತರ ತಣ್ಣಗಾಗಿದ್ದ ಉಪೇಂದ್ರ ಅವರು ಇದೀಗ ಲಾಕ್‌ಡೌನ್‌ ಸಂದರ್ಭದಲ್ಲಿ ಕೆಲವರಿಗೆ ಸಹಾಯ ಹಸ್ತ ನೀಡುತ್ತಿದ್ದಾರೆ. ಇದರ ಮಧ್ಯೆಯೇ ಇಂಥದ್ದೊಂದು ಪೋಸ್ಟ್‌ ಹಾಕಿದ್ದಾರೆ. ನೀವು ನನ್ನನ್ನ ಗೆಲ್ಲಸ್ತೀರೋ.. ಸೋಲಸ್ತೀರೋ.. ಆದರೆ ನಾನು ಎಲೆಕ್ಷನ್‍ಗೆ ನಿಲ್ಲಲ್ಲ. ಹಾಗಾದ್ರೆ ಉತ್ತಮ … Continue reading ‘ನಾನು ಉಪೇಂದ್ರ, ಮುಖ್ಯಮಂತ್ರಿ ಆಗ್ಬೇಕು, ನೀವು ಗೆಲ್ಲಿಸ್ತೀರಾ? ಎಲ್ಲಾ ಕೆಲ್ಸ ಪಾರದರ್ಶಕತೆಯಿಂದ ಮಾಡ್ತೇನೆ’