ಇನ್ಮುಂದೆ ಅಮೆರಿಕದಲ್ಲಿ ನಾಯಿಗಳಿಗೆ ನೋ ಎಂಟ್ರಿ! ಹೊರಟಿತು ಕಟ್ಟುನಿಟ್ಟಿನ ಆದೇಶ, ಕಾರಣವೇನು ಗೊತ್ತಾ?

ನ್ಯೂಯಾರ್ಕ್‌: ಇನ್ನು ಮುಂದೆ ಅಮೆರಿಕವು 113 ರಾಷ್ಟ್ರಗಳಿಂದ ನಾಯಿಗಳನ್ನು ತರಿಸಿಕೊಳ್ಳುವುದಕ್ಕೆ ನಿಷೇಧ ಹೇರಿದೆ. ಇತ್ತೀಚೆಗೆ ಅಮೆರಿಕಕ್ಕೆ ನಾಯಿಮರಿಗಳನ್ನು ತರುವ ಪ್ರಕ್ರಿಯೆ ಹೆಚ್ಚಾಗಿದ್ದ ಹಿನ್ನೆಲೆಯಲ್ಲಿ, ಇಂಥದ್ದೊಂದು ಆದೇಶವನ್ನು ಸರ್ಕಾರ ಹೊರಡಿಸಿದೆ. ಅಷ್ಟಕ್ಕೂ ನಾಯಿಯ ನಿಷೇಧಕ್ಕೆ ಕಾರಣ, ರೇಬೀಸ್‌ ರೋಗ ಹೆಚ್ಚಾಗಿರುವುದು. ಆದ್ದರಿಂದ ವಿವಿಧ ತಳಿಗಳ ನಾಯಿಗಳನ್ನು ನಿಷೇಧಿಸಲಾಗಿದೆ. ಈ ನಿಬಂಧನೆ ಜುಲೈ 14 ರಿಂದ ಜಾರಿಗೆ ಬರಲಿದೆ ಎಂದು ಅಮೆರಿಕದ ಆರೋಗ್ಯ ಇಲಾಖೆ ಹೇಳಿದೆ. ಒಂದು ವೇಳೆ , ನಾಯಿಗಳನ್ನು ಆಮದು ಮಾಡಿಕೊಳ್ಳುವುದಿದ್ದರೆ ಅವುಗಳಿಗೆ ಈಗಾಗಲೇ ರೇಬೀಸ್ ಲಸಿಕೆ … Continue reading ಇನ್ಮುಂದೆ ಅಮೆರಿಕದಲ್ಲಿ ನಾಯಿಗಳಿಗೆ ನೋ ಎಂಟ್ರಿ! ಹೊರಟಿತು ಕಟ್ಟುನಿಟ್ಟಿನ ಆದೇಶ, ಕಾರಣವೇನು ಗೊತ್ತಾ?