ಮಹಿಳೆಯರು, ಮಕ್ಕಳ ಮೇಲಿನ ದೌರ್ಜನ್ಯಕ್ಕೆ ಸಿಗಲ್ಲ ನಿರೀಕ್ಷಣಾ ಜಾಮೀನು: ಮಸೂದೆ ಅಂಗೀಕರಿಸಿದ ಯುಪಿ

ಲಖನೌ: ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಸರ್ಕಾರ ಮಹತ್ವದ ನಿರ್ಣಯವೊಂದನ್ನು ತೆಗೆದುಕೊಂಡಿದ್ದು, ಇದಕ್ಕೆ ಅಂಗೀಕಾರವೂ ದೊರೆತಿದೆ. ಅತ್ಯಾಚಾರ ಸೇರಿದಂತೆ ಮಹಿಳೆಯರು ಮತ್ತು ಮಕ್ಕಳ ವಿರುದ್ಧದ ಗಂಭೀರ ಅರೋಪ ಹೊತ್ತವರಿಗೆ ಯಾವುದೇ ಕಾರಣಕ್ಕೂ ನಿರೀಕ್ಷಣಾ ಜಾಮೀನು ಸಿಗುವುದಿಲ್ಲ ಎಂಬ ಮಹತ್ವದ ನಿರ್ಣಯ ಇದಾಗಿದೆ. ಅಪರಾಧ ದಂಡಪ್ರಕ್ರಿಯಾ ಸಂಹಿತೆ (ಕ್ರಿಮಿನಲ್​ ಪ್ರೊಸೀಜರ್ ಕೋಡ್- ಉತ್ತರ ಪ್ರದೇಶ ತಿದ್ದುಪಡಿ) ಮಸೂದೆ 2022ಕ್ಕೆ ಅಂಗೀಕಾರ ದೊರೆತಿದೆ. ಇದು ಉಭಯ ಸದನಗಳಲ್ಲಿ ಅಂಗೀಕಾರ ಪಡೆದುಕೊಂಡು, ರಾಷ್ಟ್ರಪತಿಗಳ ಅಂಕಿತ … Continue reading ಮಹಿಳೆಯರು, ಮಕ್ಕಳ ಮೇಲಿನ ದೌರ್ಜನ್ಯಕ್ಕೆ ಸಿಗಲ್ಲ ನಿರೀಕ್ಷಣಾ ಜಾಮೀನು: ಮಸೂದೆ ಅಂಗೀಕರಿಸಿದ ಯುಪಿ