18-44 ವರ್ಷದವರಿಗೆ ಕೋವಿಡ್ ಲಸಿಕೆ ನೀಡಲು ಡೇಟ್‌ ಫಿಕ್ಸ್‌: ನೋಂದಣಿ ಮಾಡಿದವರಿಗೆ ಮಾತ್ರ ಅವಕಾಶ

ಬೆಂಗಳೂರು: ಮೇ 10 ರಿಂದ 18-44 ವರ್ಷ ವಯೋಮಾನದವರಿಗೆ ಕೋವಿಡ್-19 ಲಸಿಕೆ ನೀಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಮೇ 10 ರಿಂದ ಬೆಂಗಳೂರಿನ ಕೆ.ಸಿ.ಜನರಲ್, ಜಯನಗರ ಜನರಲ್, ಸರ್ ಸಿ.ವಿ.ರಾಮನ್ ಜನರಲ್, ಇಎಸ್ ಐ ಮತ್ತು ನಿಮ್ಹಾನ್ಸ್ ಆಸ್ಪತ್ರೆಗಳಲ್ಲಿ ಹಾಗೂ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 18-44 ವರ್ಷದವರಿಗೆ ಕೋವಿಡ್ ಲಸಿಕೆ ವಿತರಿಸಲಾಗುವುದು. ಇತರ ಜಿಲ್ಲೆಗಳಲ್ಲಿ ಆರಂಭಿಕವಾಗಿ ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆ, ಹಾಗೂ ಸರ್ಕಾರಿ ಮೆಡಿಕಲ್ ಕಾಲೇಜುಗಳಲ್ಲಿ 18-44 ವಯೋಮಾನದವರಿಗೆ ಲಸಿಕೆ … Continue reading 18-44 ವರ್ಷದವರಿಗೆ ಕೋವಿಡ್ ಲಸಿಕೆ ನೀಡಲು ಡೇಟ್‌ ಫಿಕ್ಸ್‌: ನೋಂದಣಿ ಮಾಡಿದವರಿಗೆ ಮಾತ್ರ ಅವಕಾಶ