70 ವರ್ಷಗಳ ನಂತರ ವಿದ್ಯುತ್​ ಕಂಡ ಗಡಿ ಭಾಗ: ಸಂತಸದಲ್ಲಿ ತೇಲಾಡಿದ ಜನರು

ಕುಪ್ವಾರಾ: ಭಾರತ-ಪಾಕಿಸ್ತಾನದ ಗಡಿಯ ವಾಸ್ತವಿಕ ಗಡಿ ನಿಯಂತ್ರಣ ರೇಖೆ ಸಮೀಪ ಮೂಲಸೌಕರ್ಯಗಳು ನಿರಂತರವಾಗಿ ಹೆಚ್ಚುತ್ತಿವೆ. ಗಡಿ ಪ್ರದೇಶದ ಜನರಿಗೆ ಎಲ್ಲಾ ರೀತಿಯ ಸೌಕರ್ಯಗಳನ್ನು ನೀಡಲು ಸರ್ಕಾರ ಕಾರ್ಯೋನ್ಮುಖವಾಗಿದ್ದು, ಇದೀಗ ವಿದ್ಯುತ್​ನಲ್ಲಿ ಸಂಪೂರ್ಣ ಯಶ ಕಂಡಿದೆ. ಇದೀಗ 70 ವರ್ಷಗಳಲ್ಲಿಯೇ ಇದೇ ಪ್ರಥಮ ಬಾರಿಗೆ ಭಾರತ-ಪಾಕಿಸ್ತಾನದ ಗಡಿ ಭಾಗದಲ್ಲಿರುವ ಕುಪ್ವಾರಾ ಜಿಲ್ಲೆಯ ಗಡಿ ಭಾಗದ ಹಳ್ಳಿಗಳಿಗೆ ವಿದ್ಯುತ್‌ ಸೌಲಭ್ಯ ಕಲ್ಪಿಸಲಾಗಿದೆ! ಈ ಮೂಲಕ ಸ್ವಾತಂತ್ರ್ಯದ ನಂತರ ಮೊದಲ ಬಾರಿಗೆ 24 ಗಂಟೆಗಳ ವಿದ್ಯುತ್ ಸರಬರಾಜು ಪಡೆದ ಗ್ರಾಮವಾಗಿ ಕುಪ್ವಾರಾ … Continue reading 70 ವರ್ಷಗಳ ನಂತರ ವಿದ್ಯುತ್​ ಕಂಡ ಗಡಿ ಭಾಗ: ಸಂತಸದಲ್ಲಿ ತೇಲಾಡಿದ ಜನರು