ಕೆಪಿಸಿಸಿ ಮುಖ್ಯ ವಕ್ತಾರರ ಸ್ಥಾನಕ್ಕೆ ವಿ.ಆರ್ ಸುದರ್ಶನ್ ರಾಜೀನಾಮೆ: ಅಧ್ಯಕ್ಷ ಡಿಕೆಶಿಗೆ ಪತ್ರ

ಬೆಂಗಳೂರು: ಕೆಪಿಸಿಸಿ ಮುಖ್ಯ ವಕ್ತಾರರ ಸ್ಥಾನಕ್ಕೆ ವಿ.ಆರ್ ಸುದರ್ಶನ್ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಅವರಿಗೆ ಕಳುಹಿಸಿದ್ದಾರೆ. ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ಅವರು ನಾಮಪತ್ರ ಸಲ್ಲಿಸಿರುವ ಹಿನ್ನೆಲೆಯಲ್ಲಿ, ಅವರನ್ನು ಬೆಂಬಲಿಸುವ ಮತ್ತು ಪ್ರಚಾರ ಮಾಡುವ ಹಿನ್ನೆಲೆಯಲ್ಲಿ ಕೆಪಿಸಿಸಿ ಮುಖ್ಯ ವಕ್ತಾರರ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ರಾಜೀನಾಮೆ ಪತ್ರದಲ್ಲಿ ಸುದರ್ಶನ್​ ಬರೆದಿದ್ದಾರೆ. ರಾಜೀನಾಮೆ ಪತ್ರದಲ್ಲಿ ಏನಿದೆ? ಅಖಿಲ ಭಾರತ ಕಾಂಗ್ರೆಸ್ ನ ಪರಂಪರೆ, ಪ್ರಯತ್ನ, ಸಾಧನೆಗಳ ಈ ಹಿನ್ನೆಲೆಯಲ್ಲಿ ಸುಮಾರು 24 … Continue reading ಕೆಪಿಸಿಸಿ ಮುಖ್ಯ ವಕ್ತಾರರ ಸ್ಥಾನಕ್ಕೆ ವಿ.ಆರ್ ಸುದರ್ಶನ್ ರಾಜೀನಾಮೆ: ಅಧ್ಯಕ್ಷ ಡಿಕೆಶಿಗೆ ಪತ್ರ