ಇಸ್ಲಾಂ ತೊರೆದು ಹಿಂದೂ ಧರ್ಮ ಸೇರಿದ ವಕ್ಫ್‌ ಬೋರ್ಡ್‌ ಮಾಜಿ ಅಧ್ಯಕ್ಷ: ರಾಜಕೀಯ ವಲಯದಲ್ಲಿ ಭಾರಿ ಕುತೂಹಲ

ಲಖನೌ: ಉತ್ತರಪ್ರದೇಶ ಷಿಯಾ ವಕ್ಫ್​ ಮಂಡಳಿಯ ಮಾಜಿ ಅಧ್ಯಕ್ಷ ವಾಸಿಂ ರಿಜ್ವಿ ಇಸ್ಲಾಂ ತೊರೆದು ಹಿಂದೂ ಧರ್ಮವನ್ನು ಸೋಮವಾರ (ಡಿ.6) ಸೇರ್ಪಡೆಯಾಗಿದ್ದಾರೆ. ಈ ಮೂಲಕ ರಾಜಕೀಯ ವಲಯದಲ್ಲಿಯೂ ಭಾರಿ ಕೋಲಾಹಲವೇ ಸೃಷ್ಟಿಯಾಗಿದೆ. ಘಾಜಿಯಾಬಾದ್​​ನಲ್ಲಿರುವ ದಾಸ್ನಾ ದೇವಿ ದೇವಸ್ಥಾನದ ಮುಖ್ಯ ಅರ್ಚಕ ಸ್ವಾಮಿ ಯರಿ ನರ್ಸಿಂಗಾನಂದ ಅವರ ಸಮ್ಮುಖದಲ್ಲಿ ರಿಜ್ವಿ ಅವರು ಹಿಂದೂ ಧರ್ಮವನ್ನು ಸ್ವೀಕರಿಸಿದ್ದಾರೆ. ಸ್ವಾಮಿ ಯರಿ ನರ್ಸಿಂಗಾನಂದ ಅವರೇ ರಿಜ್ವಿ ಅವರಿಗೆ ಹಿಂದುತ್ವ ಬೋಧನೆ ಮಾಡಿದ್ದಾರೆ. ಹಿಂದೂ ಧರ್ಮವನ್ನು ಸ್ವೀಕರಿಸಿದ ನಂತರ ರಿಜ್ವಿ ಅವರ ಹೆಸರನ್ನು … Continue reading ಇಸ್ಲಾಂ ತೊರೆದು ಹಿಂದೂ ಧರ್ಮ ಸೇರಿದ ವಕ್ಫ್‌ ಬೋರ್ಡ್‌ ಮಾಜಿ ಅಧ್ಯಕ್ಷ: ರಾಜಕೀಯ ವಲಯದಲ್ಲಿ ಭಾರಿ ಕುತೂಹಲ