ದೀದಿಗೆ ಶಾಕ್​ ಮೇಲೆ ಶಾಕ್​: ಸಾರಿಗೆ ಸಚಿವ ಸ್ಥಾನಕ್ಕೆ ಸುವೇಂದು ರಾಜೀನಾಮೆ

ನವದೆಹಲಿ: ಪಶ್ಚಿಮಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಟೈಂ ಸದ್ಯಕ್ಕೆ ಸರಿಯಿದ್ದಂತಿಲ್ಲ. ಚುನಾವಣೆಗೆ ಇನ್ನೇನು ಕೆಲವೇ ತಿಂಗಳು ಬಾಕಿ ಇರುವ ಮಧ್ಯೆಯೇ ರಾಜಕೀಯವಾಗಿ ರಾಜ್ಯದಲ್ಲಿ ಅಲ್ಲೋಲ ಕಲ್ಲೋಲವಾಗುತ್ತಿದೆ. ಕಳೆದ ನವೆಂಬರ್​ನಲ್ಲಿ ಐವರು ಸಚಿವರು ಸಂಪುಟ ಸಭೆಗೆ ಗೈರುಹಾಜರಾಗುವ ಮೂಲಕ ನೀಡಿ ಮಮತಾ ಬ್ಯಾನರ್ಜಿ ಶಾಕ್​ ಕೊಟ್ಟಿದ್ದರು. ಅವರೆಲ್ಲರೂ ಟಿಎಂಸಿ ಪಕ್ಷ ಬಿಟ್ಟು ಬಿಜೆಪಿ ಸೇರಲಿದ್ದಾರೆ ಎಂದು ಸುದ್ದಿಯಾಗಿದ್ದ ಹಿನ್ನೆಲೆಯಲ್ಲಿ, ಮಮತಾ ಅವರನ್ನು ಪೇಚಿಗೆ ಸಿಲುಕಿಸಿತ್ತು. ಅದಿನ್ನೂ ಸುಧಾರಿಸಿಕೊಳ್ಳುವ ಬೆನ್ನಲ್ಲೇ ಉಪಚುನಾವಣೆಯಲ್ಲಿಯೂ ಭರ್ಜರಿ ಜಯಭೇರಿ ಗಳಿಸಿರುವ ಬಿಜೆಪಿ, ಪಶ್ಚಿಮ ಬಂಗಾಳವನ್ನೂ … Continue reading ದೀದಿಗೆ ಶಾಕ್​ ಮೇಲೆ ಶಾಕ್​: ಸಾರಿಗೆ ಸಚಿವ ಸ್ಥಾನಕ್ಕೆ ಸುವೇಂದು ರಾಜೀನಾಮೆ