ಯೋಗಿ ವಿರುದ್ಧ ದೂರು ಕೊಡಲು ಹೋಗಿದ್ದ ಅತ್ಯಾಚಾರಿಗೀಗ ಜೀವಾವಧಿ ಶಿಕ್ಷೆ

ಅಲಹಾಬಾದ್: ಹಿಂಸಾಚಾರ ಪ್ರಕರಣವೊಂದರಲ್ಲಿ 2007ರಲ್ಲಿ ಸಂಸದರಾಗಿದ್ದ ಯೋಗಿ ಆದಿತ್ಯನಾಥ ಅವರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಕೋರಿದ್ದ ವ್ಯಕ್ತಿಯೊಬ್ಬನಿಗೆ, ಅತ್ಯಾಚಾರ ಪ್ರಕರಣವೊಂದರಲ್ಲಿ ಜೀವಾವಧಿ ಶಿಕ್ಷೆ ವಿಧಿಸಿ ಗೋರಖ್​ಪುರ್​ನ ಜಿಲ್ಲಾ ಸೆಷೆನ್ಸ್ ನ್ಯಾಯಾಲಯ ಇಂದು ಆದೇಶಿಸಿದೆ. 2007ರಲ್ಲಿ ಗೋರಖ್​ಪುರ್​ನಲ್ಲಿ ಸಂಭವಿಸಿದ ಕೋಮು ಹಿಂಸಾಚಾರ ಘಟನೆಗೆ ಸಂಬಂಧಿಸಿದಂತೆ ಯೋಗಿ ಆದಿತ್ಯನಾಥ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಪರ್ವೇಜ್ ಪರ್ವಾಜ್ ಎಂಬಾತ ಹೈಕೋರ್ಟ್​ನಲ್ಲಿ ದೂರು ದಾಖಲಿಸಿದ್ದ. ಈತ ದೂರು ದಾಖಲು ಮಾಡಿದ್ದು 2017ರಲ್ಲಿ ಅಂದರೆ 10 ವರ್ಷಗಳ ನಂತರ! ಗೋರಖ್​ಪುರ್ ಹಿಂಸಾಚಾರಕ್ಕೆ ಪ್ರಚೋದನೆ ನೀಡಿರುವ … Continue reading ಯೋಗಿ ವಿರುದ್ಧ ದೂರು ಕೊಡಲು ಹೋಗಿದ್ದ ಅತ್ಯಾಚಾರಿಗೀಗ ಜೀವಾವಧಿ ಶಿಕ್ಷೆ