ಪಕ್ಕದ ಮನೆಯ ಮಹಿಳೆಯನ್ನು ಎಳೆದೊಯ್ದ ಪತಿ- ರೇಪ್‌ ಮಾಡುವಾಗ ವಿಡಿಯೋ ಮಾಡಿದ ಪತ್ನಿ!

ವಿಜಯವಾಡ: ಪಕ್ಕದ ಮನೆಯಲ್ಲಿ ವಾಸವಾಗಿದ್ದ ಮಹಿಳೆಯನ್ನು ಪತಿಯೊಬ್ಬ ಎಳೆದೊಯ್ದು ರೇಪ್‌ ಮಾಡಿದರೆ, ಅದನ್ನು ಆತನ ಪತ್ನಿ ವಿಡಿಯೋ ಮಾಡಿರುವ ಅಮಾನವೀಯ ಘಟನೆಯೊಂದು ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆದಿದೆ. ದಿಲೀಪ್​ ಮತ್ತು ತುಳಸಿ ಎಂಬ ದಂಪತಿ ಇಂಥದ್ದೊಂದು ಹೀನ ಕೃತ್ಯ ಎಸಗಿದ್ದಾರೆ. ಸಂತ್ರಸ್ತೆ ತನ್ನ ಇಬ್ಬರು ಮಕ್ಕಳ ಜತೆ ಮನೆಯಲ್ಲಿ ಮಲಗಿದ್ದರು. ಆಕೆಯ ಪತಿ ಕೆಲಸದ ನಿಮಿತ್ತ ಹೊರ ಹೋಗಿದ್ದರು. ಈ ಸಮಯದಲ್ಲಿ ದಿಲೀಪ್‌ ಮತ್ತು ತುಳಸಿ ದಂಪತಿ ಆಕೆಯ ಮನೆಯೊಳಕ್ಕೆ ನುಗ್ಗಿದ್ದಾರೆ. ರಾತ್ರಿ 11 ಗಂಟೆಯ ಸುಮಾರಿಗೆ ಈ … Continue reading ಪಕ್ಕದ ಮನೆಯ ಮಹಿಳೆಯನ್ನು ಎಳೆದೊಯ್ದ ಪತಿ- ರೇಪ್‌ ಮಾಡುವಾಗ ವಿಡಿಯೋ ಮಾಡಿದ ಪತ್ನಿ!