ರಾಮಮಂದಿರ ನೆಲಸಮ ಮಾಡಿ ಮಸೀದಿ ಕಟ್ಟುವೆವು- ಮುಸ್ಲಿಂ ಸಂಘದ ಟ್ವೀಟ್‌

ನವದೆಹಲಿ: ರಾಮಮಂದಿರಕ್ಕೆ ಭೂಮಿಪೂಜೆ ನೆರವೇರಿದ ನಂತರ ಶತ ಶತಮಾನದ ಕನಸುಗಳು ನನಸಾಗಿರುವ ಬೆನ್ನಲ್ಲೇ ಕೆಲವು ಮುಸ್ಲಿಂ ಸಂಘಟನೆಗಳಿಂದ ಪ್ರಚೋದನಕಾರಿ ಹೇಳಿಕೆಗಳು ಶುರುವಾಗಿದೆ. ನಿನ್ನೆಯಷ್ಟೇ ಅಲ್ಲಿ ಹಿಂದೆಯೂ ಬಾಬರಿ ಮಸೀದಿ ಇತ್ತು, ಮುಂದೆಯೂ ಇರಲಿದೆ- ಯಾವ ತೀರ್ಪೂ ಲೆಕ್ಕಕ್ಕಿಲ್ಲ ಎಂದು ಅಖಿಲ ಭಾರತ ಮುಸ್ಲಿಂ ಸಂಘಟನೆಯ ಅಧ್ಯಕ್ಷ ಟ್ವೀಟ್‌ ಮಾಡಿರುವ ಬೆನ್ನಲ್ಲೇ ಇದೀಗ ಅಖಿಲ ಭಾರತ ಇಮಾಮ್ ಸಂಘದ ಅಧ್ಯಕ್ಷರು ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ. ರಾಮಮಂದಿರವನ್ನು ನೆಲಸಮ ಮಾಡಿ ಅಲ್ಲಿ ಮಸೀದಿಯನ್ನು ಕಟ್ಟುವುದಾಗಿ ಟ್ವಿಟರ್‌ನಲ್ಲಿ ಸಾಜಿದ್‌ ರಶೀದಿ ಹೇಳಿದ್ದಾರೆ. … Continue reading ರಾಮಮಂದಿರ ನೆಲಸಮ ಮಾಡಿ ಮಸೀದಿ ಕಟ್ಟುವೆವು- ಮುಸ್ಲಿಂ ಸಂಘದ ಟ್ವೀಟ್‌