‘ನಾನು ಜಯಲಲಿತಾರ ಮಗಳು… ಮೈಸೂರಿನವಳು… ಸಾಕ್ಷಿ ಸಮೇತ ಸಾಬೀತು ಪಡಿಸುವೆ…’

ಚೆನ್ನೈ: ಎರಡು ವರ್ಷಗಳ ಹಿಂದೆ ಬೆಂಗಳೂರಿನ ಅಮೃತಾ ಎನ್ನುವವರು ತಾವು ತಮಿಳುನಾಡಿನ ಮುಖ್ಯಮಂತ್ರಿಯಾಗಿದ್ದ ಜಯಲಲಿತಾ ಅವರ ಪುತ್ರಿ ಎಂದು ಹೇಳಿಕೊಂಡು ಭಾರಿ ಸುದ್ದಿ ಮಾಡಿದ್ದರು. ‘ನನ್ನ ತಾಯಿ ಜಯಲಲಿತಾರಿಗೆ ಭಯವಿತ್ತು. ಮಗಳು ಎಂದು ಸಾರ್ವಜನಿಕವಾಗಿ ಹೇಳಿದರೆ ನನಗೇನಾದರೂ ತೊಂದರೆಯಾಗಬಹುದು ಎಂಬ ಕಾರಣಕ್ಕೆ ಈ ವಿಚಾರವನ್ನು ಗುಪ್ತವಾಗಿಟ್ಟಿದ್ದರು’ ಎಂದು ಅಮೃತ ಈ ಹಿಂದೆ ಪ್ರತಿಕ್ರಿಯೆ ನೀಡಿದ್ದರು. ಈ ವಿವಾದ ಹೈಕೋರ್ಟ್‌ನಿಂದ ಸುಪ್ರೀಂಕೋರ್ಟ್‌ವರೆಗೂ ಹೋಗಿ ಕೊನೆಗೆ ಅಮೃತಾ ಅವರಿಗೆ ಸೋಲಾಗಿತ್ತು. ಜಯಲಲಿತಾ ಅವರು ಮೃತಪಟ್ಟು ಐದು ವರ್ಷಗಳ ಬಳಿಕ (ಅವರು … Continue reading ‘ನಾನು ಜಯಲಲಿತಾರ ಮಗಳು… ಮೈಸೂರಿನವಳು… ಸಾಕ್ಷಿ ಸಮೇತ ಸಾಬೀತು ಪಡಿಸುವೆ…’