ಸಂಭ್ರಮದ ಹಿಂದೆಯೇ ಬಂದೆರಗಿದ ಸಾವು! ಬಾಲ್ಯದ ಕನಸು ನನಸಾದ ಖುಷಿಯಲ್ಲಿದ್ದಾಗಲೇ ಯುವಕನಿಗೆ ಹೃದಯಾಘಾತ

ಪಂಡರಾಪುರ (ಮಹಾರಾಷ್ಟ್ರ): ಯಾರಿಗೂ ತೊಂದರೆ ಕೊಡದೇ ಹೃದಯಾಘಾತದಿಂದ ಒಂದೇ ಬಾರಿ ಸಾಯುವುದೇ ಎಲ್ಲಕ್ಕಿಂತ ಉತ್ತಮ ಸಾವು ಎಂದು ಹಲವರು ಅಂದುಕೊಳ್ಳುವುದುಂಟು. ಆದರೆ ಇತ್ತೀಚಿನ ದಿನಗಳಲ್ಲಿ ಯುವ ಸಮುದಾಯವೇ ಹೃದಯಾಘಾತದಿಂದ ಮೃತಪಡುತ್ತಿರುವ ಘಟನೆಗಳು ಸಂಭವಿಸುತ್ತಿರುವುದು ಮಾತ್ರ ಆಘಾತಕಾರಿಯಾಗಿದೆ. ಜಿಮ್​ನಲ್ಲಿ ವರ್ಕ್​ಔಟ್​ ಮಾಡುವಾಗಲೇ ಹಲವು ಯುವಕರು ಮೃತಪಟ್ಟಿದ್ದಾರೆ. ಆದರೆ ಇಲ್ಲೊಂದು ಪ್ರಕರಣದಲ್ಲಿ ಬಾಲ್ಯದ ಕನಸನ್ನು ನನಸು ಮಾಡಿರುವ ಖುಷಿಯಲ್ಲಿದ್ದಾಗಲೇ ಯುವಕನೊಬ್ಬ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಇದು ನಡೆದಿರುವುದು ಮಹಾರಾಷ್ಟ್ರದ ಪಂಢರಪುರ ತಾಲೂಕಿನ ವಖ್ರಿ ಎಂಬ ಗ್ರಾಮದಲ್ಲಿ. 22 ವರ್ಷದ … Continue reading ಸಂಭ್ರಮದ ಹಿಂದೆಯೇ ಬಂದೆರಗಿದ ಸಾವು! ಬಾಲ್ಯದ ಕನಸು ನನಸಾದ ಖುಷಿಯಲ್ಲಿದ್ದಾಗಲೇ ಯುವಕನಿಗೆ ಹೃದಯಾಘಾತ