VIDEO: ವೇದಿಕೆ ಮೇಲೆ ಕುಸ್ತಿಪಟುವಿನ ಕೆನ್ನೆಗೆ ಹೊಡೆದ ಸಂಸದ: ತಪ್ಪು ಯಾರದ್ದು? ವೈರಲ್‌ ವಿಡಿಯೋಗೆ ಭಾರಿ ಆಕ್ರೋಶ

ರಾಂಚಿ (ಜಾರ್ಖಂಡ್‌): ವೇದಿಕೆಯ ಮೇಲೆಯೇ ಉತ್ತರ ಪ್ರದೇಶದ ಬಿಜೆಪಿ ಸಂಸದರೊಬ್ಬರು ಕುಸ್ತಿಪಟುವಿನ ಕೆನ್ನೆಗೆ ಹೊಡೆದಿರುವ ಘಟನೆ ಜಾರ್ಖಂಡ್‌ನಲ್ಲಿ ನಡೆದಿದೆ. ರಾಂಚಿಯಲ್ಲಿ ಕ್ರೀಡಾಕೂಟ ಸಮಾರಂಭದ ವೇದಿಕೆಯಲ್ಲಿ ಈ ಘಟನೆ ನಡೆದಿದ್ದು, ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಯುವಕನಿಗೆ ಹೊಡೆದಿದ್ದು, ಇದರ ವಿಡಿಯೋ ವೈರಲ್‌ ಆಗಿದೆ. ಗಣಪತ್ ರಾಯ್ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 15 ವರ್ಷದೊಳಗಿನವರ ರಾಷ್ಟ್ರೀಯ ಕುಸ್ತಿ ಚಾಂಪಿಯನ್‌ಶಿಪ್‌ನ ಮೊದಲ ಸುತ್ತಿನ ಪಂದ್ಯದ ವೇಳೆ ಇಂಥದ್ದೊಂದು ಘಟನೆ ನಡೆದಿದೆ. ಭಾರತದ ಕುಸ್ತಿ ಒಕ್ಕೂಟದ ಅಧ್ಯಕ್ಷರೂ ಆಗಿರುವ ಸಿಂಗ್‌ … Continue reading VIDEO: ವೇದಿಕೆ ಮೇಲೆ ಕುಸ್ತಿಪಟುವಿನ ಕೆನ್ನೆಗೆ ಹೊಡೆದ ಸಂಸದ: ತಪ್ಪು ಯಾರದ್ದು? ವೈರಲ್‌ ವಿಡಿಯೋಗೆ ಭಾರಿ ಆಕ್ರೋಶ