ಸಿಎಂ ಯೋಗಿ- ನಟ ಅಕ್ಷಯ್​ ಕುಮಾರ್ ಭೇಟಿ: ಶುರುವಾಯ್ತು ಗುಸುಗುಸು

ಲಖನೌ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ನಟ ಅಕ್ಷಯ್​ ಕುಮಾರ್​ ನಿನ್ನೆ ಭೇಟಿಯಾಗಿದ್ದಾರೆ. ಅಧಿಕೃತ ಕಾರ್ಯದ ನಿಮಿತ್ತ ಮುಂಬೈಗೆ ಬಂದಿರುವ ಯೋಗಿ ಅದಿತ್ಯನಾಥ್, ಮುಂಬೈನ ಖಾಸಗಿ ಹೋಟೆಲ್‌ವೊಂದರಲ್ಲಿ ಉಳಿದುಕೊಂಡಿದ್ದಾರೆ. ಅಲ್ಲಿಗೆ ಅಕ್ಷಯ್​ಕುಮಾರ್​ ತೆರಳಿ ಮಾತುಕತೆ ನಡೆಸಿದ್ದಾರೆ. ಯೋಗಿ ಆದಿತ್ಯನಾಥ ಅವರು ಬಾಲಿವುಡ್ಡನ್ನು ಮುಂಬೈಯಿಂದ ಉತ್ತರಪ್ರದೇಶಕ್ಕೆ ಶಿಫ್ಟ್​ ಮಾಡೋ ಹುನ್ನಾರ ನಡೆಸಿರುವುದಾಗಿ ಕಾಂಗ್ರೆಸ್​ ಆರೋಪಿಸುತ್ತಿರುವ ಬೆನ್ನಲ್ಲೇ ಇದೀಗ ಈ ಭೇಟಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಯೋಗಿ ಮತ್ತು ಅಕ್ಷಯ್​ ಅವರು ಒಟ್ಟಿಗೆ ಕುಳಿತು ಚರ್ಚೆ ಮಾಡುತ್ತಿರುವ … Continue reading ಸಿಎಂ ಯೋಗಿ- ನಟ ಅಕ್ಷಯ್​ ಕುಮಾರ್ ಭೇಟಿ: ಶುರುವಾಯ್ತು ಗುಸುಗುಸು