ಸಂಕ್ರಾಂತಿಗೆ ಬರುವೆ ಎಂದಿದ್ದರು! ಏನೂ ಅರಿಯದ ನನ್ನ ಪುಟ್ಟ ಕಂದಮ್ಮಗಳಿಗೆ ಏನೆಂದು ಹೇಳಲಿ… ಯುವ ಯೋಧನ ಪತ್ನಿಯ ಕಣ್ಣೀರು

ಹೈದರಾಬಾದ್​​: ತಮಿಳುನಾಡಿನ ನೀಲಿಗಿರಿಯ ಕುನೂರಿನಲ್ಲಿ ನಡೆದ ಸೇನಾ ಹೆಲಿಕಾಪ್ಟರ್ ಪತನದಲ್ಲಿ ಮೃತಪಟ್ಟ 13 ಮಂದಿ ಯೋಧರ ಪೈಕಿ ಆಂಧ್ರಪ್ರದೇಶದ ಲ್ಯಾನ್ಸ್​ ನಾಯ್ಕ​ ಸಾಯಿ ತೇಜ್​ ಕೂಡ ಒಬ್ಬರು. 27 ವರ್ಷದ ಲ್ಯಾನ್ಸ್‌ ಅವರು ಅತ್ಯಂತ ಕಿರಿಯ ವಯಸ್ಸಿನಲ್ಲಿಯೇ ಬಿಪಿನ್​ ರಾವತ್​​​ ಅವರ ವೈಯಕ್ತಿಕ ಭದ್ರತಾ ಅಧಿಕಾರಿಯಾಗಿ ನೇಮಕಗೊಂಡವರು. ಏಳು ತಿಂಗಳ ಹಿಂದೆ ಈ ಹುದ್ದೆಗೆ ನೇಮಕಗೊಂಡಿದ್ದ ಲ್ಯಾನ್ಸ್​, ಪತ್ನಿ ಹಾಗೂ ಇಬ್ಬರು ಪುಟಾಣಿ ಮಕ್ಕಳನ್ನು ಬಿಟ್ಟು ಅಗಲಿದ್ದಾರೆ. 2012ರಲ್ಲಿ ಭಾರತೀಯ ಸೇನೆಯ ಬೆಂಗಳೂರು ರೆಜಿಮೆಂಟ್​​ಗೆ ಸೇರಿದ್ದ ಇವರಿಗೆ … Continue reading ಸಂಕ್ರಾಂತಿಗೆ ಬರುವೆ ಎಂದಿದ್ದರು! ಏನೂ ಅರಿಯದ ನನ್ನ ಪುಟ್ಟ ಕಂದಮ್ಮಗಳಿಗೆ ಏನೆಂದು ಹೇಳಲಿ… ಯುವ ಯೋಧನ ಪತ್ನಿಯ ಕಣ್ಣೀರು