ಸಾಲುಮರದ ತಿಮ್ಮಕ್ಕಗೆ ಬಿಡಿಎ ನಿವೇಶನ ಕ್ರಯ ಪತ್ರ ಹಸ್ತಾಂತರಿಸಿದ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಸುಮಾರು 8000 ಕ್ಕೂ ಹೆಚ್ಚು ಮರಗಳಿಗೆ ತಾಯಿ ಸ್ವರೂಪವಾಗಿರುವ ಸಾಲುಮರದ ತಿಮ್ಮಕ್ಕಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ನಿವೇಶನ ಮಂಜೂರು ಮಾಡಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಮ್ಮಕ್ಕಗೆ ನಿವೇಶನ ಕ್ರಯಪತ್ರವನ್ನು ಹಂಚಿಕೆ ಮಾಡಿದರು. ಕೆಲ ದಿನಗಳ ಹಿಂದಷ್ಟೇ ಸಿಎಂ ಬೊಮ್ಮಾಯಿ ಅವರನ್ನು ತಿಮ್ಮಕ್ಕ ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಇದಾದ ಬಳಿಕ ಸಿಎಂ ಸೂಚನೆ ಮೇರೆಗೆ ಬಿಡಿಎ, ನಿವೇಶನ ಹಂಚಿಕೆ ಪತ್ರವನ್ನು ತಿಮ್ಮಕ್ಕಳಿಗೆ ನೀಡಿತ್ತು. ಇಂದು (ಜೂನ್​ 25) ಮುಂಜಾನೆ ರೇಸ್ ಕೋರ್ಸ್ ರಸ್ತೆಯಲ್ಲಿರುವ … Continue reading ಸಾಲುಮರದ ತಿಮ್ಮಕ್ಕಗೆ ಬಿಡಿಎ ನಿವೇಶನ ಕ್ರಯ ಪತ್ರ ಹಸ್ತಾಂತರಿಸಿದ ಸಿಎಂ ಬಸವರಾಜ ಬೊಮ್ಮಾಯಿ