24.9 C
Bangalore
Wednesday, December 11, 2019

VIDEO| ಭಾರಿ ಭದ್ರತೆಯೊಂದಿಗೆ ಅಯ್ಯಪ್ಪ ದೇಗುಲದ ಗರ್ಭಗುಡಿ ಓಪನ್​: 2 ತಿಂಗಳ ಮಂಡಲ ಪೂಜೆಗೆ ಶಬರಿಮಲೆ ದರ್ಶನ!

Latest News

ಚಾಲೆಂಜಿಂಗ್​ ಸ್ಟಾರ್​ ತೂಗುದೀಪ ದರ್ಶನ್​ ಅಭಿನಯದ ಚಿತ್ರ ಒಡೆಯ ನಾಳೆ ತೆರೆಗೆ : 300ಕ್ಕೂ ಹೆಚ್ಚು ಚಿತ್ರ ಮಂದಿರಗಳಲ್ಲಿ ಪ್ರದರ್ಶನ

ಬೆಂಗಳೂರು: ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ಅಭಿಯನಯದ ಒಡೆಯ ಸಿನಿಮಾ ನಾಳೆ (ಡಿ.12ರ ಗುರುವಾರ) ತೆರೆಗೆ ಅಪ್ಪಳಿಸಲಿದೆ. ಅಭಿಮಾನಿಗಳು ಬಹು ನಿರೀಕ್ಷೆಯಿಂದ ಕಾಯುತ್ತಿರುವ ಒಡೆಯ ಸಿನಿಮಾ...

ವಿಷ್ಣು‌ ಸೇನಾ‌ ಸಮಿತಿಯಿಂದ ಸಿಂಹಾದ್ರಿ ಸಸ್ಯಾದ್ರಿ ಕಾರ್ಯಕ್ರಮ ಆಯೋಜನೆ

ಬಳ್ಳಾರಿ: ಚಿತ್ರನಟ ವಿಷ್ಣುವರ್ಧನ್ ಅವರ 10ನೇ ಪುಣ್ಯಸ್ಮರಣೆ ಹಿನ್ಮೆಲೆಯಲ್ಲಿ ವಿಷ್ಣು ಸೇನಾ ಸಮಿತಿಯಿಂದ ಡಿ.29ರಂದು ನಗರ ಹಾಗೂ ತಾಲೂಕಿನ ಕಮ್ಮರಚೇಡು ಗ್ರಾಮದಲ್ಲಿ ಸಿಂಹಾದ್ರಿ ಸಸ್ಯಾದ್ರಿ ಕಾರ್ಯಕ್ರಮ...

ಮೈಸೂರಿನ ಬನುಮಯ್ಯ ಸಂಸ್ಥೆಯ ಶತಮಾನೋತ್ಸವಕ್ಕೆ ಚಾಲನೆ

ಮೈಸೂರು: ಧರ್ಮಪ್ರಕಾಶ ಡಿ.ಬನುಮಯ್ಯ ವಿದ್ಯಾಸಂಸ್ಥೆ ಶತಮಾನೋತ್ಸವ ಸಮಾರಂಭವನ್ನು ಶಾಸಕ ಎಸ್.ಎ.ರಾಮದಾಸ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಶಾಂತವೀರ...

ಮೊದಲ ಪತ್ನಿ, ಮೂವರು ಮಕ್ಕಳನ್ನು ಮನೆಯಿಂದ ಹೊರದಬ್ಬಿದ ಪತಿ: ಚಳಿಯಲ್ಲೇ ಇಡೀ ರಾತ್ರಿ ಕಳೆದ ಪತ್ನಿ, ಮಕ್ಕಳು

ಬೆಳಗಾವಿ: ಮೊದಲ ಪತ್ನಿ ಹಾಗೂ ಮೂವರು ಮಕ್ಕಳನ್ನು ವ್ಯಕ್ತಿಯೊಬ್ಬ ಮನೆಯಿಂದ ಹೊರಹಾಕಿರುವ ಅಮಾನವೀಯ ಘಟನೆ ಬೆಳಗಾವಿಯ ವೀರಭದ್ರ ನಗರದಲ್ಲಿ ನಡೆದಿದೆ. ರಾಜಾಸಾಬ್ ಕೊಲ್ಲಾಪುರೆ, ಮೊದಲ...

ಚಿತ್ರದುರ್ಗ: ಆರ್ ಒಗಳ ನಿರ್ವಣೆ ಇನ್ನು ಮುಂದೆ ಇಲಾಖೆ ಹೊಣೆ

ಚಿತ್ರದುರ್ಗ: ಶುದ್ಧ ಕುಡಿವ ನೀರು ಘಟಕಗಳ ಹೊಣೆ ಇನ್ನು ಮುಂದೆ ಕುಡಿವ ನೀರು ‌ಮತ್ತು ನೈರ್ಮಲ್ಯ ಇಲಾಖೆಯದ್ದಾಗಿದೆ ಎಂದು ಜಿಪಂ ಸಿಇಒ ಸಿ.ಸತ್ಯಭಾಮ ಹೇಳಿದರು. ಜಿಪಂ ಮಾಸಿಕ...

ಶಬರಿಮಲೆ: ವಿವಾದದ ನಡುವೆಯೇ ಭಾರಿ ಭದ್ರತೆಯೊಂದಿಗೆ ಅಯ್ಯಪ್ಪ ದೇವಸ್ಥಾನದ ಮುಖ್ಯ ದ್ವಾರವನ್ನು ಶನಿವಾರ ಸಂಜೆ ತೆರೆಯಲಾಯಿತು. ಸುದೀರ್ಘ ಎರಡು ತಿಂಗಳ ಮಂಡಲ-ಮಕರವಿಳಕ್ಕು ಪೂಜೆಗಾಗಿ ದೇವಸ್ಥಾನ ಬಾಗಿಲನ್ನು ಇಂದು ತೆರೆಯಲಾಗಿದೆ.

ದೇವಸ್ಥಾನದ ಪ್ರಧಾನ ಅರ್ಚಕರಾದ ಕಂದರರು ಮಹೇಶ್​ ಮೋಹನರರು ದೇವಸ್ಥಾನ ಗರ್ಭಗುಡಿಯ ಬಾಗಿಲನ್ನು ಶನಿವಾರ ಸಂಜೆ 5 ಗಂಟೆಗೆ ಸರಿಯಾಗಿ ತೆರೆಯುವ ಮೂಲಕ ಭಕ್ತರ ದರ್ಶನಕ್ಕೆ ಅನುವು ಮಾಡಿಕೊಟ್ಟರು. ಬಳಿಕ ನಡೆದ ಪೂಜೆಯಲ್ಲಿ ಕೇರಳ, ತಮಿಳುನಾಡು ಹಾಗೂ ಕರ್ನಾಟಕ ಸೇರಿ ಇತರೆ ರಾಜ್ಯಗಳಿಂದ ಆಗಮಿಸಿದ್ದ ಭಕ್ತರು ಪಾಲ್ಗೊಂಡು ಅಯ್ಯಪ್ಪನ ದರ್ಶನ ಪಡೆದರು.

ಭಕ್ತರು ಪಂಪಾ ನದಿಯಲ್ಲಿ ಸ್ನಾನ ಮಾಡಿದ ಬಳಿಕ ಮಧ್ಯಾಹ್ನ 2 ಗಂಟೆಗೆ ಬೆಟ್ಟದ ನಡುವೆ ಇರುವ ಅಯ್ಯಪ್ಪ ಸನ್ನಿಧಿಗೆ ತೆರಳಲು ಅವಕಾಶ ಮಾಡಿಕೊಡಲಾಯಿತು. ಬಳಿಕ ಅರ್ಚಕರ ಪಡಿ ಪೂಜೆಯ ಬಳಿಕ ಇರುಮುಡಿಯನ್ನು ತಲೆಯ ಮೇಲೆ ಹೊತ್ತು ದೇವಸ್ಥಾನದ ಮುಂಭಾಗ ಇರುವ ಪವಿತ್ರವಾದ 18 ಮೆಟ್ಟಿಲುಗಳನ್ನು ಏರಿ ಅಯ್ಯಪ್ಪನ ಕೃಪೆಗೆ ಪಾತ್ರರಾದರು. ಪಂಪಾ ನದಿಯಿಂದಲೇ ಸುಮಾರು 10 ಮಹಿಳೆಯರನ್ನು ಶನಿವಾರ ಹಿಂದಕ್ಕೆ ಕಳುಹಿಸಿದ ಘಟನೆಯು ನಡೆದಿದೆ.

ಎಲ್ಲ ವಯಸ್ಸಿನ ಮಹಿಳೆಯರು ಕೂಡ ಅಯ್ಯಪ್ಪ ದೇವಸ್ಥಾನವನ್ನು ಪ್ರವೇಶಿಸಬಹುದು ಎಂದು 2018ರ ಸೆಪ್ಟೆಂಬರ್​ 28ರಂದು ಸುಪ್ರೀಂಕೋರ್ಟ್​ ತೀರ್ಪು ನೀಡಿತ್ತು. ಬಳಿಕ ಹಲವು ಸಂಘಟನೆಗಳು ಹಾಗೂ ಭಕ್ತರು ಇದಕ್ಕೆ ವಿರೋಧ ವ್ಯಕ್ತಪಡಿಸಿ ಭಾರಿ ಪ್ರತಿಭಟನೆ ವ್ಯಕ್ತವಾಗಿತ್ತು. ಲೆಫ್ಟ್​ ಡೆಮಾಕ್ರೆಟಿಕ್ ಪಾರ್ಟಿ(ಎಲ್​ಡಿಎಫ್​)​ ನೇತೃತ್ವದ ಕೇರಳ ಸರ್ಕಾರ ಸುಪ್ರೀಂ ತೀರ್ಪಿಗೆ ಸಮ್ಮತ ಸೂಚಿಸಿತ್ತು. ಇದರು ನಡುವೆ ಅನೇಕ ಮಹಿಳೆಯರು ದೇವಸ್ಥಾನ ಪ್ರವೇಶಿಸಿದ್ದರು ಭಕ್ತರ ಆಕ್ರೋಶದಿಂದ ಹಿಂದೆ ಸರಿದಿದ್ದರು.

ಸುಪ್ರೀಂ ತೀರ್ಪಿಗೆ ಸಾಕಷ್ಟು ಮೇಲ್ಮನವಿ ಬಂದಿದ್ದು, ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಐವರು ನ್ಯಾಯಮೂರ್ತಿಗಳ ಪೀಠದಿಂದ ವಿಭಿನ್ನ ಆದೇಶ ಬಂದ ಹಿನ್ನೆಲೆಯಲ್ಲಿ ಅರ್ಜಿಯ ವಿಚಾರಣೆಯನ್ನು 7 ಸದಸ್ಯರ ಪೀಠಕ್ಕೆ ವರ್ಗಾಯಿಸಿದೆ. (ಏಜೆನ್ಸೀಸ್​)

Stay connected

278,741FansLike
587FollowersFollow
623,000SubscribersSubscribe

ವಿಡಿಯೋ ನ್ಯೂಸ್

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...