ಶುಭಮನ್ ಗಿಲ್ ಬ್ಯಾಟಿಂಗ್ ವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದ ಸಚಿನ್ ತೆಂಡೂಲ್ಕರ್

ನವದೆಹಲಿ: ಐಪಿಎಲ್ 2023ರಲ್ಲಿ ಭಾರತೀಯ ಕ್ರಿಕೆಟ್ ತಂಡದ ಆರಂಭಿಕ ಬ್ಯಾಟ್ಸ್​ಮನ್ ಶುಭಮನ್ ಗಿಲ್ ನೀಡುತ್ತಿರುವ ಅತ್ಯದ್ಭುತ ಬ್ಯಾಟಿಂಗ್ ಪ್ರದರ್ಶನ ಕುರಿತು ಕ್ರಿಕೆಟ್ ದಿಗ್ಗಜ, ಮಾಸ್ಟರ್​ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಐಪಿಎಲ್ 2023ರ ಆವೃತ್ತಿ ಆರಂಭವಾದ ಮೊದಲ ಪಂದ್ಯದಿಂದಲೂ ಗುಜರಾತ್ ಟೈಟನ್ಸ್ ತಂಡದ ಆರಂಭಿಕ ಬ್ಯಾಟ್ಸ್​ಮನ್ ಆಗಿ ಉತ್ತಮ ಪ್ರದರ್ಶನ ನೀಡಿರುವ ಶುಭಮನ್ ಗಿಲ್, ಪ್ರತಿ ಪಂದ್ಯದಲ್ಲೂ ತಮ್ಮ ತಂಡಕ್ಕೆ ಉತ್ತಮ ಕೊಡುಗೆಯನ್ನು ನೀಡುವ ಮುಖೇನ ತಂಡದ ಗೆಲುವಿಗೆ ಪ್ರಮುಖ ಕಾರಣರಾಗಿದ್ದಾರೆ. ಇತ್ತೀಚೆಗೆ ನಡೆದ ಪ್ಲೇಆಫ್ ಪಂದ್ಯಗಳಲ್ಲಿ … Continue reading ಶುಭಮನ್ ಗಿಲ್ ಬ್ಯಾಟಿಂಗ್ ವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದ ಸಚಿನ್ ತೆಂಡೂಲ್ಕರ್