ಮುಂಬೈ ಇಂಡಿಯನ್ಸ್​ ನಾಯಕತ್ವದಿಂದ ರೋಹಿತ್​ ಶರ್ಮ ಕೆಳಗಿಳಿಯಲು ಸಚಿನ್​ ಕಾರಣ! ಇಲ್ಲಿದೆ ನೋಡಿ ಸಾಕ್ಷಿ…

ಮುಂಬೈ: ಇಂಡಿಯನ್​ ಪ್ರೀಮಿಯರ್​ ಲೀಗ್​ 2024 ಆರಂಭಕ್ಕೆ ವೇದಿಕೆ ಸಜ್ಜಾಗಿದೆ. ಈ ಮೆಗಾ ಟೂರ್ನಮೆಂಟ್​ ಮಾರ್ಚ್​ 22 ರಂದು ಆರಂಭವಾಗಲಿದೆ. ವಿರಾಟ್​ ಕೊಹ್ಲಿ, ರೋಹಿತ್​ ಶರ್ಮ, ಎಂ.ಎಸ್​. ಧೋನಿ ಸೇರಿದಂತೆ ಸ್ಟಾರ್​ ಆಟಗಾರರಿಂದ ಐಪಿಎಲ್​ ಟೂರ್ನಿಯು ಕಳೆಗಟ್ಟಲಿದೆ. ಅತಿ ದೊಡ್ಡ ಕ್ರಿಕೆಟ್​ ಈವೆಂಟ್​ ಕಣ್ತುಂಬಿಕೊಳ್ಳಲು ಕ್ರೀಡಾಭಿಮಾನಿಗಳು ಎದುರು ನೋಡುತ್ತಿರುವ ಈ ಸಂದರ್ಭದಲ್ಲಿ ಸ್ಫೋಟಕ ಸಂಗತಿಯೊಂದು ಬಯಲಾಗಿದೆ. ಮುಂಬೈ ತಂಡದ ನಾಯಕತ್ವ ಸ್ಥಾನದಿಂದ ರೋಹಿತ್​ ಶರ್ಮರನ್ನು ಕೆಳಗಿಳಿಸಲು ಕ್ರಿಕೆಟ್​ ದಿಗ್ಗಜ ಸಚಿನ್​ ತೆಂಡೂಲ್ಕರ್​ ಕಾರಣ ಎಂಬ ಆರೋಪ ಕೇಳಿಬಂದಿದೆ. … Continue reading ಮುಂಬೈ ಇಂಡಿಯನ್ಸ್​ ನಾಯಕತ್ವದಿಂದ ರೋಹಿತ್​ ಶರ್ಮ ಕೆಳಗಿಳಿಯಲು ಸಚಿನ್​ ಕಾರಣ! ಇಲ್ಲಿದೆ ನೋಡಿ ಸಾಕ್ಷಿ…