‘ದೇವ್ರು’ ಮೆಚ್ಚೋ ಆಟ ಆಡಿದ ವಿರಾಟ್​: ‘ಆ ದಿನ ನನಗೆ ನಗು ತಡೆಯಲು ಆಗಲಿಲ್ಲ’ ಎಂದ ಸಚಿನ್

ಮುಂಬೈ: ಏಕದಿನ ವಿಶ್ವಕಪ್ ಕ್ರಿಕೆಟ್​ನಲ್ಲಿ ಇಂದು ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಸೆಮಿಫೈನಲ್​ ಸೆಣಸಾಟದಲ್ಲಿ ಭರ್ಜರಿಯಾಗಿ ಆಡಿ ಬ್ಯಾಟಿಂಗ್​ನಲ್ಲಿ ವಿರಾಟರೂಪ ದರ್ಶನ ಮಾಡಿರುವ ವಿರಾಟ್ ಕೊಹ್ಲಿ, ‘ದೇವ್ರು’ ಮೆಚ್ಚೋ ಆಟ ಆಡಿದ್ದಾರೆ. ಅರ್ಥಾತ್, ಕ್ರಿಕೆಟ್ ದೇವರೆಂದೇ ಖ್ಯಾತರಾಗಿರುವ ಸಚಿನ್ ತೆಂಡುಲ್ಕರ್ ಅವರ ಎರಡು ದಾಖಲೆಗಳನ್ನು ಇಂದು ಒಂದೇ ಇನ್ನಿಂಗ್ಸ್​ನಲ್ಲಿ ವಿರಾಟ್ ಕೊಹ್ಲಿ ಮುರಿದಿದ್ದು, ಅದಕ್ಕೆ ಸ್ವತಃ ಸಚಿನ್ ತೆಂಡುಲ್ಕರ್ ಅವರೇ ಮೆಚ್ಚಿ ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ. ವಿರಾಟ್ ಕೊಹ್ಲಿಯ ರೆಕಾರ್ಡ್ ಬ್ರೇಕಿಂಗ್ ಆಟದ ಬೆನ್ನಿಗೇ ಸಚಿನ್ ತಮ್ಮ … Continue reading ‘ದೇವ್ರು’ ಮೆಚ್ಚೋ ಆಟ ಆಡಿದ ವಿರಾಟ್​: ‘ಆ ದಿನ ನನಗೆ ನಗು ತಡೆಯಲು ಆಗಲಿಲ್ಲ’ ಎಂದ ಸಚಿನ್