ತನ್ನ ದಾಖಲೆ ಸರಿಗಟ್ಟಿದ ಕೊಹ್ಲಿಗೆ ಸಚಿನ್ ಶುಭಾಶಯ: ಏನಂದ್ರು ಕ್ರಿಕೆಟ್ ದೇವರು?

ಕೋಲ್ಕತ: ‘ಕ್ರಿಕೆಟ್ ದೇವರ’ ದಾಖಲೆಯನ್ನು ಹುಟ್ಟಿದ ದಿನದಂದೇ ಸರಿಗಟ್ಟಿ ಹೊಸ ದಾಖಲೆಯನ್ನು ಹುಟ್ಟುಹಾಕುವ ಭರವಸೆ ಮೂಡಿಸಿರುವ ವಿರಾಟ್ ಕೊಹ್ಲಿಗೆ ಇದೀಗ ಸಚಿನ್ ತೆಂಡುಲ್ಕರ್ ಶುಭಾಶಯ ಕೋರಿದ್ದಾರೆ. ಕೋಲ್ಕತದ ಈಡನ್​ ಗಾರ್ಡನ್​ ಕ್ರೀಡಾಂಗಣದಲ್ಲಿ ನಡೆದ ಏಕದಿನ ವಿಶ್ವಕಪ್​ ಪಂದ್ಯದಲ್ಲಿ ಭಾರತ ಕ್ರಿಕೆಟ್​ ತಂಡದ ಸ್ಟಾರ್​ ಬ್ಯಾಟ್ಸ್​ಮನ್​ ವಿರಾಟ್ ಕೊಹ್ಲಿ ಇಂದು ಶತಕ ಬಾರಿಸುವ ಮೂಲಕ ಸಚಿನ್ ದಾಖಲೆ ಸರಿಗಟ್ಟಿ ತಮ್ಮ ಜನ್ಮದಿನವನ್ನು ಅವಿಸ್ಮರಣೀಯ ಆಗಿಸಿಕೊಂಡಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಇಂದು ಅಮೋಘ ಆಟವನ್ನು ಪ್ರದರ್ಶಿಸಿದ ವಿರಾಟ್​ ಕೊಹ್ಲಿ … Continue reading ತನ್ನ ದಾಖಲೆ ಸರಿಗಟ್ಟಿದ ಕೊಹ್ಲಿಗೆ ಸಚಿನ್ ಶುಭಾಶಯ: ಏನಂದ್ರು ಕ್ರಿಕೆಟ್ ದೇವರು?